ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಪಿಐ ಹೊರಹರಿವು, ಸಂವೇದಿ ಸೂಚ್ಯಂಕ ಇಳಿಕೆ

Last Updated 29 ಜುಲೈ 2019, 20:00 IST
ಅಕ್ಷರ ಗಾತ್ರ

ಮುಂಬೈ: ಜಾಗತಿಕ ವಿದ್ಯಮಾನಗಳು ಮತ್ತು ವಿದೇಶಿ ಸಾಂಸ್ಥಿಕ ಬಂಡವಾಳದ (ಎಫ್‌ಪಿಐ) ಹೊರ ಹರಿವಿನಿಂದ ಷೇರುಪೇಟೆಗಳಲ್ಲಿ ನಕಾರಾತ್ಮಕ ವಹಿವಾಟು ನಡೆಯಿತು.

ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್‌ಇ) 196 ಅಂಶ ಇಳಿಕೆಯಾಗಿ 37,686 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ. ವಾಹನ ವಲಯದ ಷೇರುಗಳು ಶೇ 3.55ರ ವರೆಗೂ ಇಳಿಕೆ ಕಂಡಿವೆ. ಜುಲೈನಲ್ಲಿ ₹ 14,389 ಕೋಟಿ ಎಫ್‌ಪಿಐ ಹೊರಹೋಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT