ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆ ವಹಿವಾಟು ಚೇತರಿಕೆ

ಫೆಡರಲ್‌ ರಿಸರ್ವ್‌ನಿಂದ ಬಡ್ಡಿದರ ಕಡಿತದ ಸುಳಿವು
Last Updated 11 ಜುಲೈ 2019, 19:45 IST
ಅಕ್ಷರ ಗಾತ್ರ

ಮುಂಬೈ: ಅಮೆರಿಕದ ಫೆಡರಲ್‌ ರಿಸರ್ವ್‌ ಬಡ್ಡಿದರ ಕಡಿತದ ಸುಳಿವು ನೀಡಿರುವುದರಿಂದ ಭಾರತವನ್ನೂ ಒಳಗೊಂಡು ಜಾಗತಿಕ ಷೇರುಪೇಟೆಗಳಲ್ಲಿ ಗುರುವಾರ ಸಕಾರಾತ್ಮಕ ವಹಿವಾಟು ನಡೆಯಿತು.

‘ಹಲವು ರೀತಿಯ ಅಡೆತಡೆಗಳಿದ್ದರೂ ಆರ್ಥಿಕತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಕೇಂದ್ರೀಯ ಬ್ಯಾಂಕ್‌ ಸಿದ್ಧವಿದೆ’ ಎಂದು ಫೆಡರಲ್‌ ರಿಸರ್ವ್‌ನ ಅಧ್ಯಕ್ಷ ಜೆರೊಮ್‌ ಪಾವೆಲ್ ಹೇಳಿದ್ದಾರೆ. ಇದರಿಂದ ಜಾಗತಿಕ ಷೇರುಪೇಟೆಗಳಲ್ಲಿ ಸೂಚ್ಯಂಕಗಳು ಏರಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್‌ಇ) 266 ಅಂಶ ಹೆಚ್ಚಾಗಿ 38,823 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT