ಸೂಚ್ಯಂಕ ಏರಿಕೆ

ಶುಕ್ರವಾರ, ಏಪ್ರಿಲ್ 19, 2019
31 °C

ಸೂಚ್ಯಂಕ ಏರಿಕೆ

Published:
Updated:

ಮುಂಬೈ: ಬುಧವಾರದ ವಹಿವಾಟಿನಲ್ಲಿ 354 ಅಂಶಗಳಷ್ಟು ಇಳಿಕೆ ಕಂಡಿದ್ದ ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್‌ಇ) ಗುರುವಾರ 22 ಅಂಶಗಳ ಅಲ್ಪ ಚೇತರಿಕೆ ಕಂಡು 38,607 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು.

ಎನ್‌ಎಸ್‌ಇ ನಿಫ್ಟಿ 12 ಅಂಶ ಹೆಚ್ಚಾಗಿ 11,596 ಅಂಶಗಳಿಗೆ ತಲುಪಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !