ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತಮ ವಹಿವಾಟು | ಸಂಪತ್ತು ₹ 5.44 ಲಕ್ಷ ಕೋಟಿ ವೃದ್ಧಿ

Last Updated 30 ಮೇ 2020, 21:10 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳ ವಾರದ ವಹಿವಾಟು ಸಕಾರಾತ್ಮಕವಾಗಿ ಅಂತ್ಯಗೊಂಡಿದೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 1,751 ಅಂಶ ಜಿಗಿತ ಕಂಡು 32,424 ಅಂಶಗಳಲ್ಲಿ ವಾರದ ವಹಿವಾಟು ಅಂತ್ಯವಾಗಿದೆ.

ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ಹೂಡಿಕೆದಾರರ ಸಂಪತ್ತು ಮೌಲ್ಯ ₹ 5.44 ಲಕ್ಷ ಕೋಟಿ ಹೆಚ್ಚಾಗಿದ್ದು, ₹127.06 ಲಕ್ಷ ಕೋಟಿಗೆ ತಲುಪಿದೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 541 ಅಂಶ ಹೆಚ್ಚಾಗಿ 95,80 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ವಿದೇಶಿ ಬಂಡವಾಳ ಒಳಹರಿವು ಉತ್ತಮವಾಗಿದೆ.

ರೂಪಾಯಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂ‍ಪಾಯಿ ಮೌಲ್ಯ 33 ಪೈಸೆ ಹೆಚ್ಚಾಗಿ ಶುಕ್ರವಾರದ ಅಂತ್ಯಕ್ಕೆ ಒಂದು ಡಾಲರ್‌ಗೆ ₹ 75.95ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT