ಭಾನುವಾರ, ನವೆಂಬರ್ 29, 2020
21 °C

ವಿಪ್ರೊ: ಷೇರು ಗಳಿಕೆ 11 ವರ್ಷಗಳಲ್ಲೇ ಗರಿಷ್ಠ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಪ್ರೊ ಕಂಪನಿಯ ಜೂನ್‌ ತ್ರೈಮಾಸಿಕದ ಹಣಕಾಸು ಸಾಧನೆಯು ಮಾರುಕಟ್ಟೆ ನಿರೀಕ್ಷೆಗಿಂತಲೂ ಉತ್ತಮವಾಗಿದೆ. ಹೀಗಾಗಿ ಷೇರು ಮೌಲ್ಯವು ಬುಧವಾರ ಶೇ 17ರಷ್ಟು ಏರಿಕೆಯಾಗಿದೆ. 11 ವರ್ಷಗಳಲ್ಲಿನ ಗರಿಷ್ಠ ಗಳಿಕೆ ಇದಾಗಿದೆ.

ಕಂಪನಿಯ ಮಾರುಕಟ್ಟೆ ಮೌಲ್ಯ ₹ 21,658 ಕೋಟಿ ಹೆಚ್ಚಾಗಿದ್ದು, ಒಟ್ಟಾರೆ ಮಾರುಕಟ್ಟೆ ಮೌಲ್ಯ ₹ 1.50 ಲಕ್ಷ ಕೋಟಿಗೆ ತಲುಪಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು