ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರ ₹39 ಹೆಚ್ಚಳ

Published 1 ಸೆಪ್ಟೆಂಬರ್ 2024, 5:26 IST
Last Updated 1 ಸೆಪ್ಟೆಂಬರ್ 2024, 5:26 IST
ಅಕ್ಷರ ಗಾತ್ರ

ನವದೆಹಲಿ: ತೈಲ ಮಾರಾಟ ಕಂಪನಿಗಳು ಇಂದಿನಿಂದಲೇ (ಭಾನುವಾರ) ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರವನ್ನು ₹39 ಹೆಚ್ಚಿಸಿವೆ.

ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ ದರವು ₹ 1,691ಕ್ಕೆ ಏರಿಕೆ ಆಗಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ. 14.2 ಕೆ.ಜಿಯ ಗೃಹ ಬಳಕೆ ಸಿಲಿಂಡರ್‌ ದರವು ಯಥಾಸ್ಥಿತಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT