ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಅಂತೂ ಕೂಡಿ ಬಂತು ಕಾಲ!
ZP TP Local Body Elections: ಸುವರ್ಣ ವಿಧಾನಸೌಧ (ಬೆಳಗಾವಿ): ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ 2026ರ ಏಪ್ರಿಲ್ ಒಳಗೆ ಚುನಾವಣೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.Last Updated 12 ಡಿಸೆಂಬರ್ 2025, 14:16 IST