ನವದೆಹಲಿ: ₹ 50 ಸಾವಿರ ಕೋಟಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಅಮೂಲ್ ಸಂಸ್ಥೆಯು ನಿರೀಕ್ಷೆ ಮಾಡಿರುವ ವಹಿವಾಟಿನ ಮೊತ್ತ.

2017–18ನೇ ಹಣಕಾಸು ವರ್ಷದಲ್ಲಿ ₹ 40,000 ಕೋಟಿ ಮೊತ್ತದ ವಹಿವಾಟು ನಡೆದಿತ್ತು. ಇದು ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ 20 ರಷ್ಟು ಏರಿಕೆಯಾಗುವ ಅಂದಾಜು ಮಾಡಲಾಗಿದೆ.

ಹಲವು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗುತ್ತಿದ್ದು, ಹೊಸ ಕೊಡುಗೆಗಳನ್ನೂ ನೀಡಲಾಗುತ್ತಿದೆ. ಇದರಿಂದ ಬೇಡಿಕೆ ಹೆಚ್ಚುತ್ತಿದೆ ಎಂದು ಸಂಸ್ಥೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.