ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಟಿಆರ್‌ಗೆ ಹೊಸ ಲಾಂಛನ

Last Updated 3 ಮೇ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ಯುವ ಸಮೂಹವನ್ನು ಗುರಿಯಾಗಿಟ್ಟುಕೊಂಡು ಎಂಟಿಆರ್‌ ಫುಡ್ಸ್‌ ಸಂಸ್ಥೆಯ ಬ್ರ್ಯಾಂಡ್‌ ಲಾಂಛನ ಮತ್ತು ಪ್ಯಾಕೆಜಿಂಗ್‌ನಲ್ಲಿ ಹೊಸತನ ಅಳವಡಿಸಿಕೊಂಡಿದೆ.

‘ಈ  ಬದಲಾವಣೆ ತಕ್ಷಣದಿಂದಲೇ ಜಾರಿಗೆ ಬಂದಿದೆ’ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ್‌ ಶರ್ಮಾ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹೂಡಿಕೆ: ‘ಮುಂದಿನ 4ವರ್ಷಗಳಲ್ಲಿ ಸಂಸ್ಥೆಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ. ಮುಖ್ಯವಾಗಿ ಡಿಜಿಟಲ್‌ ಮಾರುಕಟ್ಟೆ
ಯತ್ತ ಹೆಚ್ಚಿನ ಗಮನ ನೀಡಲಾಗು

ವುದು. ತಯಾರಿಕಾ ಮೂಲಸೌಕರ್ಯ ಅಭಿವೃದ್ಧಿಗೆ ₹200 ಕೋಟಿ ಬಂಡವಾಳ ತೊಡಗಿಸಲು ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT