ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿಆರ್‌: 7 ಹೊಸ ಅರ್ಜಿ ನಮೂನೆ

Last Updated 26 ಮೇ 2018, 19:30 IST
ಅಕ್ಷರ ಗಾತ್ರ

ನವದಹೆಲಿ: ‘ಆದಾಯ ತೆರಿಗೆ ಲೆಕ್ಕಪತ್ರ (ಐಟಿಆರ್‌) ಸಲ್ಲಿಸಲು ವಿವಿಧ ವರ್ಗಗಳಿಗೆ ಅನುಕೂಲವಾಗುವ ಏಳು ಹೊಸ ಅರ್ಜಿ ನಮೂನೆಗಳು ಜಾಲತಾಣದಲ್ಲಿ ಲಭ್ಯವಿವೆ’ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.

ಇಲಾಖೆಯ ಅಂತರ್ಜಾಲ ತಾಣ www.incometaxindia.gov.in ನಲ್ಲಿ ಹೊಸ ಅರ್ಜಿ ನಮೂನೆಗಳು ಲಭ್ಯವಿವೆ.

2018–19ನೇ ಅಂದಾಜು ವರ್ಷದ ಆದಾಯ ತೆರಿಗೆ ಲೆಕ್ಕಪತ್ರ ವಿವರ ಸಲ್ಲಿಸುವ ಹೊಸ ಅರ್ಜಿ ನಮೂನೆಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಮೇ 5 ರಂದು ಅಧಿಸೂಚನೆ ಹೊರಡಿಸಿತ್ತು. ಅದರಂತೆ ಆದಾಯ ತೆರಿಗೆ ಇಲಾಖೆಯು ಹೊಸ ಅರ್ಜಿ ನಮೂನೆಗಳನ್ನು ಜಾಲತಾಣದಲ್ಲಿ ಬಳಕೆಗೆ ಲಭ್ಯವಾಗುವಂತೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT