ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪು ಹಣ: ಕ್ಷಮಾದಾನ ಯೋಜನೆ ಜಾರಿ ಸಲಹೆ

Last Updated 7 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ವಿದೇಶಿ ಬ್ಯಾಂಕ್‌ಗಳಲ್ಲಿ ಕಾನೂನು ಬಾಹಿರವಾಗಿ  ಠೇವಣಿ ಇರಿಸಿರುವ ಕಪ್ಪು ಹಣವನ್ನು ಮರಳಿ ಸ್ವದೇಶಕ್ಕೆ ತರಲು ಸರ್ಕಾರ `ಕ್ಷಮಾದಾನ~ ಯೋಜನೆ ಜಾರಿಗೆ ತರಬೇಕು ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ (ಅಸೋಚಾಂ) ಸಲಹೆ ನೀಡಿದೆ.

ವಿದೇಶಗಳಲ್ಲಿ ಇರಿಸಿರುವ ತೆರಿಗೆ ತಪ್ಪಿಸಿದ ಕಪ್ಪು ಹಣ ಮರಳಿ ತರಲು 6 ತಿಂಗಳ ಕ್ಷಮಾದಾನ ಯೋಜನೆ ಪ್ರಕಟಿಸಬೇಕು. ಕಪ್ಪು ಹಣದ ವಿವರ ನೀಡುವವರಿಗೆ ಶೇ 40ರಷ್ಟು ತೆರಿಗೆ ವಿಧಿಸಬೇಕು ಎಂದು   `ಅಸೋಚಾಂ~ , ಕಪ್ಪು ಹಣದ ಬಗ್ಗೆ ನಡೆಸಿದ ಅಧ್ಯಯನ ವರದಿಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT