ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನಲ್ಲಿ ಮಾರುತಿ ಘಟಕ

Last Updated 18 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ಅಹಮದಾಬಾದ್(ಪಿಟಿಐ): ಜಪಾನಿನ ಸುಜುಕಿ ಮೋಟಾರ್ ಕಾರ್ಪೊರೇಷನ್   (ಎಸ್‌ಎಂಸಿ) ಈಗ ಗುಜರಾತ್‌ನತ್ತ ಕಣ್ಣು ನೆಟ್ಟಿದೆ. ಇಲ್ಲಿ ಅದು ರೂ. 4000 ಕೋಟಿ ಬಂಡವಾಳ ಹೂಡಲು ಸಜ್ಜಾಗಿದೆ.

`ಎಸ್‌ಎಂಸಿ~ ಅಧ್ಯಕ್ಷ ಒಸಮು ಸುಜುಕಿ ಆಗಸ್ಟ್ 24ರಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ `ಮಾರುತಿ ಸುಜುಕಿ ಇಂಡಿಯ~ ಮೂಲಕ ಬಂಡವಾಳ ಹೂಡಿಕೆ ಮಾಡುವ ಬಗ್ಗೆ ಚರ್ಚಿಸಲಿದ್ದಾರೆ.

ರಾಜ್ಯದ ಮಂಡಲ್ ತಾಲ್ಲೂಕು ವ್ಯಾಪ್ತಿಯಲ್ಲಿ ಮಾರುತಿ ಕಾರು ತಯಾರಿಸುವ ನೂತನ ಘಟಕ ನೆಲೆಗೊಳ್ಳುವ ಸಾಧ್ಯತೆ ಇದೆ. ರಾಜ್ಯ ಸರ್ಕಾರವೂ ಈಗಾಗಲೇ ಮಾರುತಿಗೆ 230 ಎಕರೆ ಭೂಮಿಯನ್ನೂ ಮೀಸಲಿಟ್ಟಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT