‘ಮಾರುಕಟ್ಟೆಯು ತ್ವರಿತವಾಗಿ ಬೆಳವಣಿಗೆ ದಾಖಲಿಸುತ್ತಿರುವ ಗ್ರಾಮೀಣ ಪ್ರದೇಶದಲ್ಲಿ ಹುಂಡೈ ಬ್ರ್ಯಾಂಡ್ ಜನಪ್ರಿಯಗೊಳಿಸಲು ಉದ್ದೇಶಿಸಲಾಗಿದೆ. ಜಾಗತಿಕ ತಂತ್ರಜ್ಞಾನ ಮತ್ತು ಆಕರ್ಷಕ ಸೌಲಭ್ಯಗಳನ್ನು ಒಳಗೊಂಡ ಕಾರ್ಗಳ ಮೂಲಕ ಇಂತಹ ಮಾರುಕಟ್ಟೆಯಲ್ಲಿ ಹುಂಡೈ ಬ್ರ್ಯಾಂಡ್ ಜನಪ್ರಿಯಗೊಳಿಸಲು ಸಾಧ್ಯವಾಗಲಿದೆ’ ಎಂದು ಸಂಸ್ಥೆಯ ಮಾರಾಟ ವಿಭಾಗದ ನಿರ್ದೇಶಕ ಶ್ರೀವಾಸ್ತವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.