ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಉದ್ಯೋಗ ಮಾಹಿತಿ

ADVERTISEMENT

ರೈಲ್ವೆ ಇನ್‌ಸ್ಪೆಕ್ಟರ್‌, ಕಾನ್‌ಸ್ಟೆಬಲ್ ಹುದ್ದೆಗೆ ಅರ್ಜಿ ಆಹ್ವಾನ

ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್‌) ಮತ್ತು ರೈಲ್ವೆ ಪ್ರೊಟೆಕ್ಷನ್ ಸ್ಪೆಷಲ್ ಫೋರ್ಸ್‌ನಲ್ಲಿ (ಆರ್‌ಪಿಎಸ್‌ಎಫ್‌) ಸಬ್ ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ಗಳ ಹುದ್ದೆ ಭರ್ತಿ ಮಾಡಲು ರೈಲ್ವೆ ರಿಕ್ರೂಟ್‌ಮೆಂಟ್ ಬೋರ್ಡ್ (ಆರ್‌ಆರ್‌ಬಿ) ಅಧಿಸೂಚನೆ ಹೊರಡಿಸಿದೆ.
Last Updated 17 ಮಾರ್ಚ್ 2024, 23:30 IST
ರೈಲ್ವೆ ಇನ್‌ಸ್ಪೆಕ್ಟರ್‌, ಕಾನ್‌ಸ್ಟೆಬಲ್ ಹುದ್ದೆಗೆ ಅರ್ಜಿ ಆಹ್ವಾನ

247 ಪಿಡಿಒ ಹುದ್ದೆ ಭರ್ತಿಗೆ ಕೆಪಿಎಸ್‌ಸಿ ಅಧಿಸೂಚನೆ

ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) 247 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
Last Updated 15 ಮಾರ್ಚ್ 2024, 16:31 IST
247 ಪಿಡಿಒ ಹುದ್ದೆ ಭರ್ತಿಗೆ ಕೆಪಿಎಸ್‌ಸಿ ಅಧಿಸೂಚನೆ

SSC ವತಿಯಿಂದ ಸಿಎಪಿಎಫ್‌ನ 4001 ಸಬ್ ಇನ್‌ಸ್ಟೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೆಹಲಿ ಪೊಲೀಸ್ ವಿಭಾಗದಲ್ಲಿ 186 ಸಬ್ ಇನ್‌ಸ್ಟೆಕ್ಟರ್ ಹುದ್ದೆಗಳಿವೆ
Last Updated 15 ಮಾರ್ಚ್ 2024, 11:16 IST
SSC ವತಿಯಿಂದ ಸಿಎಪಿಎಫ್‌ನ 4001 ಸಬ್ ಇನ್‌ಸ್ಟೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿಎಂಟಿಸಿಯಲ್ಲಿ 2,500 ಕಂಡಕ್ಟರ್ ಹುದ್ದೆಗಳು: ಪರೀಕ್ಷೆ, ನೇಮಕಾತಿ ಹೇಗಿರಲಿದೆ?

ಕಂಡಕ್ಟರ್ ಲೈಸನ್ಸ್ ಪಡೆಯುವುದು ಹೇಗೆ? ಈ ನೇಮಕಾತಿ ಪ್ರಕ್ರಿಯೆಯ ಸಂಪೂರ್ಣ ವಿವರ ಇಲ್ಲಿದೆ
Last Updated 14 ಮಾರ್ಚ್ 2024, 0:31 IST
ಬಿಎಂಟಿಸಿಯಲ್ಲಿ 2,500 ಕಂಡಕ್ಟರ್ ಹುದ್ದೆಗಳು: ಪರೀಕ್ಷೆ, ನೇಮಕಾತಿ ಹೇಗಿರಲಿದೆ?

ಮಾಲಿನ್ಯ ನಿಯಂತ್ರಣ ಮಂಡಳಿ: 152 ಹುದ್ದೆಗಳಿಗೆ ನೇರ ನೇಮಕಾತಿ- ಖಂಡ್ರೆ

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 152 ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
Last Updated 13 ಮಾರ್ಚ್ 2024, 15:57 IST
ಮಾಲಿನ್ಯ ನಿಯಂತ್ರಣ ಮಂಡಳಿ: 152 ಹುದ್ದೆಗಳಿಗೆ ನೇರ ನೇಮಕಾತಿ- ಖಂಡ್ರೆ

277 ಗ್ರೂಪ್–ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ KPSC

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದದ ಒಟ್ಟು 277 ಗ್ರೂಪ್– ಬಿ ಹುದ್ದೆ
Last Updated 13 ಮಾರ್ಚ್ 2024, 15:15 IST
277 ಗ್ರೂಪ್–ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ KPSC

ಬಿಡಿಎದಲ್ಲಿ 25 FDA, SDA ಸೇರಿ 101 ಹುದ್ದೆಗಳಿಗೆ ಕೆಇಎ ವತಿಯಿಂದ ಅರ್ಜಿ ಆಹ್ವಾನ

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 76 ಹುದ್ದೆ
Last Updated 11 ಮಾರ್ಚ್ 2024, 14:32 IST
ಬಿಡಿಎದಲ್ಲಿ 25 FDA, SDA ಸೇರಿ 101 ಹುದ್ದೆಗಳಿಗೆ ಕೆಇಎ ವತಿಯಿಂದ ಅರ್ಜಿ ಆಹ್ವಾನ
ADVERTISEMENT

ರೈಲ್ವೆ ಇಲಾಖೆಯಲ್ಲಿ 9,144 ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರೈಲ್ವೆ ನೇಮಕಾತಿ ಮಂಡಳಿಗಳಿಂದ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ: ವಿವರ ಇಲ್ಲಿದೆ
Last Updated 11 ಮಾರ್ಚ್ 2024, 10:16 IST
ರೈಲ್ವೆ ಇಲಾಖೆಯಲ್ಲಿ 9,144 ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

402 ಪಿಎಸ್ಐಗಳ ನೇಮಕ: ಮೇ 8ಕ್ಕೆ ಲಿಖಿತ ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ 402 ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್ಐ) ಹುದ್ದೆಗಳ ನೇರ ನೇಮಕಾತಿಗೆ ಮೇ 8ರಂದು ಲಿಖಿತ ಪರೀಕ್ಷೆ ನಡೆಸಲಿದೆ.
Last Updated 6 ಮಾರ್ಚ್ 2024, 15:51 IST
402 ಪಿಎಸ್ಐಗಳ ನೇಮಕ: ಮೇ 8ಕ್ಕೆ ಲಿಖಿತ ಪರೀಕ್ಷೆ

KPSC: 43 ಅಸಿಸ್ಟಂಟ್ ಕಂಟ್ರೋಲರ್, 54 ಅಡಿಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಗ್ರೂಪ್ ಎ, ಗ್ರೂಪ್ ಬಿ ಹುದ್ದೆ
Last Updated 2 ಮಾರ್ಚ್ 2024, 15:50 IST
KPSC: 43 ಅಸಿಸ್ಟಂಟ್ ಕಂಟ್ರೋಲರ್, 54 ಅಡಿಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ADVERTISEMENT