ಶುಕ್ರವಾರ, 17 ಅಕ್ಟೋಬರ್ 2025
×
ADVERTISEMENT

ಉದ್ಯೋಗ ಮಾಹಿತಿ

ADVERTISEMENT

ರೈಲ್ವೆಯಿಂದ 8850 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಆಯ್ಕೆ ಪ್ರಕ್ರಿಯೆ ಹೇಗೆ?

Railway Jobs: ಭಾರತೀಯ ರೈಲ್ವೆ ಇಲಾಖೆ 8850 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಮತ್ತು ಪಿಯುಸಿ ಅಭ್ಯರ್ಥಿಗಳು ನವೆಂಬರ್ ವೇಳೆಗೆ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆ ಹಾಗೂ ವೇತನ ವಿವರ ಇಲ್ಲಿದೆ.
Last Updated 16 ಅಕ್ಟೋಬರ್ 2025, 10:08 IST
ರೈಲ್ವೆಯಿಂದ 8850 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಆಯ್ಕೆ ಪ್ರಕ್ರಿಯೆ ಹೇಗೆ?

ಕೊಪ್ಪದಲ್ಲಿ ಉದ್ಯೋಗ ಮೇಳ ಅ. 28ಕ್ಕೆ

job fair ಕೊಪ್ಪ: ಹರಿಹರಪುರ ರಸ್ತೆಯ ಬಂಟರ ಭವನದಲ್ಲಿ ಅ. 28ಕ್ಕೆ ಅಮ್ಮ ಫೌಂಡೇಷನ್ ವತಿಯಿಂದ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಸುಧಾಕರ ಎಸ್.ಶೆಟ್ಟಿ ಹೇಳಿದರು.
Last Updated 16 ಅಕ್ಟೋಬರ್ 2025, 4:35 IST
ಕೊಪ್ಪದಲ್ಲಿ ಉದ್ಯೋಗ ಮೇಳ ಅ. 28ಕ್ಕೆ

ಚಿಕ್ಕಮಗಳೂರು: ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

Anganwadi Jobs: ಚಿಕ್ಕಮಗಳೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಅರ್ಹತೆ, ವಯೋಮಿತಿ ಮತ್ತು ಪ್ರಕ್ರಿಯೆ ವಿವರ ಇಲ್ಲಿದೆ.
Last Updated 15 ಅಕ್ಟೋಬರ್ 2025, 6:48 IST
ಚಿಕ್ಕಮಗಳೂರು: ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

BDA ಸೇರಿದಂತೆ ವಿವಿಧ ಇಲಾಖೆಯ ಹುದ್ದೆಗಳಿಗೆ ಅರ್ಜಿ ಆಹ್ವಾನ: ಇಲ್ಲಿದೆ ಮಾಹಿತಿ

BDA Recruitment: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಸೋಪ್ಸ್, ತಾಂತ್ರಿಕ ಶಿಕ್ಷಣ ಇಲಾಖೆ, ಕಳ್ಯಾಣ ಕರ್ನಾಟಕ ಸಾರಿಗೆ ನಿಗಮ ಸೇರಿದಂತೆ ಅನೇಕ ಇಲಾಖೆಗಳು ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿವೆ. ವೇತನ ₹18 ಸಾವಿರದಿಂದ ₹1 ಲಕ್ಷದವರೆಗೆ.
Last Updated 14 ಅಕ್ಟೋಬರ್ 2025, 12:59 IST
BDA ಸೇರಿದಂತೆ ವಿವಿಧ ಇಲಾಖೆಯ ಹುದ್ದೆಗಳಿಗೆ ಅರ್ಜಿ ಆಹ್ವಾನ: ಇಲ್ಲಿದೆ ಮಾಹಿತಿ

NWKRTC JOBS: ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಹತೆಗಳೇನು?

Karnataka Government Jobs: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ನವೆಂಬರ್‌ 10ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
Last Updated 14 ಅಕ್ಟೋಬರ್ 2025, 5:30 IST
NWKRTC JOBS: ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಹತೆಗಳೇನು?

SBIನಲ್ಲಿ ಮ್ಯಾನೇಜರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಇಲ್ಲಿದೆ ಮಾಹಿತಿ

Bank Jobs: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ದೇಶದಾದ್ಯಂತ 10 ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಮತ್ತು ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 28ರೊಳಗೆ ಅರ್ಜಿ ಸಲ್ಲಿಸಬಹುದು.
Last Updated 13 ಅಕ್ಟೋಬರ್ 2025, 12:44 IST
SBIನಲ್ಲಿ ಮ್ಯಾನೇಜರ್‌ ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ: ಇಲ್ಲಿದೆ ಮಾಹಿತಿ

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: ಆಯುಷ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

AYUSH Jobs: ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ರಾಜಸ್ಥಾನ ಸಿಬ್ಬಂದಿ ಆಯ್ಕೆ ಮಂಡಳಿಯಿಂದ 1535 ಆಯುಷ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ನವೆಂಬರ್ 8 ಕೊನೆಯ ದಿನವಾಗಿದೆ.
Last Updated 13 ಅಕ್ಟೋಬರ್ 2025, 7:48 IST
ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: ಆಯುಷ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ADVERTISEMENT

ಉದ್ಯೋಗಾವಕಾಶ: SEBI ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚಿ

Job Notification: ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಸಂಸ್ಥೆಯು ಆಫೀಸರ್ ಗ್ರೇಡ್ ಎ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹತೆ, ವಯೋಮಿತಿ ಹಾಗೂ ಶುಲ್ಕ ವಿವರಗಳು ಇಲ್ಲಿವೆ.
Last Updated 11 ಅಕ್ಟೋಬರ್ 2025, 7:35 IST
ಉದ್ಯೋಗಾವಕಾಶ: SEBI ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚಿ

ಪತ್ರಿಕೋದ್ಯಮದಲ್ಲಿ ಪದವಿ ಪಡೆದವರಿಗೆ ಪ್ರಸಾರ ಭಾರತಿಯಲ್ಲಿ ಉದ್ಯೋಗಾವಕಾಶ

Broadcast Executive Jobs: ಪ್ರಸಾರ ಭಾರತಿ ಸಂಸ್ಥೆಯಲ್ಲಿ ಬ್ರಾಡ್‌ಕಾಸ್ಟ್ ಎಕ್ಸಿಕ್ಯುಟಿವ್, ಕಾಪಿ ರೈಟರ್, ಮುಖ್ಯ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅಕ್ಟೋಬರ್ 21ರೊಳಗೆ ಅರ್ಜಿ ಸಲ್ಲಿಸಬಹುದು.
Last Updated 11 ಅಕ್ಟೋಬರ್ 2025, 7:27 IST
ಪತ್ರಿಕೋದ್ಯಮದಲ್ಲಿ ಪದವಿ ಪಡೆದವರಿಗೆ ಪ್ರಸಾರ ಭಾರತಿಯಲ್ಲಿ  ಉದ್ಯೋಗಾವಕಾಶ

ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Professor Recruitment: ಕರ್ನಾಟಕ ನೌಕರರ ರಾಜ್ಯ ವಿಮಾ ನಿಗಮದಲ್ಲಿ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 16 ರಂದು ಇಎಸ್‌ಐಸಿ ವೈದ್ಯಕೀಯ ಕಾಲೇಜಿನಲ್ಲಿ ಸಂದರ್ಶನ.
Last Updated 10 ಅಕ್ಟೋಬರ್ 2025, 12:30 IST
ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ADVERTISEMENT
ADVERTISEMENT
ADVERTISEMENT