ಮನೆ ಬಾಡಿಗೆ ಮಸೂದೆಗೆ ವಿಧಾನಸಭೆ ಅಸ್ತು: ದಂಡ ಪ್ರಮಾಣ ಹೆಚ್ಚಳ, ಜೈಲುಶಿಕ್ಷೆ ರದ್ದು
Karnataka Rent Amendment: ಜೈಲು ಶಿಕ್ಷೆಯನ್ನು ರದ್ದುಗೊಳಿಸಿ ದಂಡದ ಪ್ರಮಾಣವನ್ನು ಹೆಚ್ಚಿಸುವ ಕರ್ನಾಟಕ ಬಾಡಿಗೆ ತಿದ್ದುಪಡಿ ಮಸೂದೆಗೆ ವಿಧಾನಸಭೆ ಮಂಗಳವಾರ ಅಸ್ತು ನೀಡಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.Last Updated 16 ಡಿಸೆಂಬರ್ 2025, 19:49 IST