ಬಿಆರ್‌ಟಿ ಅರಣ್ಯ ವ್ಯಾಪ್ತಿಯ ಕ್ವಾರಿಯಲ್ಲಿ ಚಿರತೆ ಕಳೇಬರ ಪತ್ತೆ: ವಿಶಪ್ರಾಶನ ಶಂಕೆ
Leopard Poisoning Suspected: ಚಾಮರಾಜನಗರ ಜಿಲ್ಲೆಯ ಬಿಆರ್‌ಟಿ ಅರಣ್ಯ ವ್ಯಾಪ್ತಿಯ ಕರಿಕಲ್ಲು ಕ್ವಾರಿಯಲ್ಲಿ ಚಿರತೆಯ ಶವ ಪತ್ತೆಯಾಗಿದೆ. ಸಮೀಪ ನಾಯಿ ಮತ್ತು ಕರುವಿನ ಶವವೂ ಕಂಡುಬಂದಿದ್ದು, ವಿಷಪ್ರಾಶನ ಶಂಕೆ ವ್ಯಕ್ತವಾಗಿದೆ.Last Updated 11 ಜುಲೈ 2025, 15:50 IST