ಗೌರಿಬಿದನೂರಿನಲ್ಲಿ ಉದ್ಯೋಗ ಮೇಳ: 1,500 ಕ್ಕೂ ಹೆಚ್ಚು ಜನ ಭಾಗಿ
Employment Fair: ಗೌರಿಬಿದನೂರಿನ ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಡಾ. ಎಚ್. ನರಸಿಂಹಯ್ಯ ಅಭಿವೃದ್ಧಿ ಪ್ರಾಧಿಕಾರದಿಂದ ಉದ್ಯೋಗ ಮೇಳ ಹಮ್ಮಿಕೊಳ್ಳಲಾಯಿತು. 65ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ ನಿರುದ್ಯೋಗ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿದವು. 1,500 ಕ್ಕೂ ಹೆಚ್ಚು ಜನ ಭಾಗವಹಿಸಿದರು.Last Updated 27 ಆಗಸ್ಟ್ 2025, 5:33 IST