‘ಹಿಂದೂ ಮಹಾಸಾಗರದಲ್ಲಿ ಹೆಚ್ಚಿದ ಚೀನಾ ಚಟುವಟಿಕೆ’

ಸೋಮವಾರ, ಮಾರ್ಚ್ 18, 2019
31 °C

‘ಹಿಂದೂ ಮಹಾಸಾಗರದಲ್ಲಿ ಹೆಚ್ಚಿದ ಚೀನಾ ಚಟುವಟಿಕೆ’

Published:
Updated:

ಲಂಡನ್‌: ಹಿಂದೂ ಮಹಾಸಾಗರದ ಉತ್ತರ ಭಾಗದಲ್ಲಿ ಚೀನಾದ ನೌಕಾಪಡೆಯ ಚಟುವಟಿಕೆ ಹೆಚ್ಚುತ್ತಿರುವುದು ಹೊಸ ಸವಾಲುಗಳನ್ನು ಸೃಷ್ಟಿಸಿದೆ ಎಂದು ನೌಕಾಪಡೆ ಮುಖ್ಯಸ್ಥ ಸುನಿಲ್‌ ಲಾಂಬಾ ತಿಳಿಸಿದ್ದಾರೆ.

ಚೀನಾದ ಹಡಗುಗಳು ಮತ್ತು ಜಲಾಂತರ್ಗಾಮಿಗಳ ನಿಯೋಜನೆ ಬಗ್ಗೆ ಭಾರತ ನಿರಂತರವಾಗಿ ನಿಗಾವಹಿಸಿದೆ ಎಂದು ಅವರು ತಿಳಿಸಿದ್ದಾರೆ.

ಹಡಗುಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಗತ್ತಿನಲ್ಲೇ ಚೀನಾ ಅಪಾರ ಪ್ರಮಾಣದಲ್ಲಿ ಹೂಡಿಕೆ ಮಾಡಿದೆ. ಇದೊಂದು ದೊಡ್ಡ ಸವಾಲು ಎಂದಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !