ಬಿಗ್ಬಾಸ್ ಖ್ಯಾತಿಯ ಉಗ್ರಂ ಮಂಜು–ಸಂಧ್ಯಾ ಮದುವೆ ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ
Bigg Boss Kannada Actor Wedding: ಚಂದನವನದ ನಟ, ಬಿಗ್ಬಾಸ್ ಮಾಜಿ ಸ್ಪರ್ಧಿ ಉಗ್ರಂ ಮಂಜು ಅವರ ನಿವಾಸದಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಉಗ್ರಂ ಮಂಜು ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇತ್ತೀಚೆಗೆ ಸಂಧ್ಯಾ ಖುಷಿ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು.Last Updated 22 ಜನವರಿ 2026, 10:43 IST