700 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಗುರುವಾರ , ಜೂನ್ 27, 2019
26 °C
kengeri

700 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Published:
Updated:
Prajavani

ಬೆಂಗಳೂರು: ಡಾನ್ ಬಾಸ್ಕೊ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪದವಿ ಪ್ರದಾನ ಸಮಾರಂಭದಲ್ಲಿ 700 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇಸ್ರೊ ಹಿರಿಯ ವಿಜ್ಞಾನಿ ಡಾ.ಪಿ.ಜಿ.ದಿವಾಕರ್, ‘ಸಂಶೋಧನೆಯಲ್ಲಿ ತೊಡಗುವ ವಿದ್ಯಾರ್ಥಿಗಳಿಗೆ ಇಸ್ರೊ ಅಗತ್ಯ ಸಲಹೆ ಹಾಗೂ ಪ್ರೋತ್ಸಾಹ ನೀಡಲಿದೆ. ವಿದ್ಯಾರ್ಥಿಗಳು ತಾಂತ್ರಿಕ ನೆರವು ಪಡೆದು ವಿಶ್ವದ ದೃಷ್ಟಿ ಭಾರತದತ್ತ ತಿರುಗುವಂತಹ ಸಾಧನೆ ಮಾಡಬೇಕು’ ಎಂದು ಹೇಳಿದರು.

ಇದೇ ವೇಳೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಪರೀಕ್ಷೆಯಲ್ಲಿ ಎಂಜಿನಿಯರಿಂಗ್ (ಎಲೆಕ್ಟ್ರಾನಿಕ್ಸ್) ವಿಭಾಗದಲ್ಲಿ 5ನೇ ರ‍್ಯಾಂಕ್ ಪಡೆದ ಎಸ್.ಹೇಮಂತ್ ಕುಮಾರ್ ಅವರನ್ನು ಗೌರವಿಸಲಾಯಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !