ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ (ಜಿಲ್ಲೆ)

ADVERTISEMENT

ರಾಹುಲ್‌ ಗಾಂಧಿ ‘ಇಂಡಿಯಾ’ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಆಗಲಿ: ಸುರ್ಜೇವಾಲಾ

‘ರಾಹುಲ್‌ ಗಾಂಧಿ ಅವರೇ ಮುಂದಿನ ಪ್ರಧಾನಿ ಆಗಬೇಕು ಎಂಬ ನಿರೀಕ್ಷೆ ನಮಗಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಹೇಳಿದರು.
Last Updated 25 ಏಪ್ರಿಲ್ 2024, 21:08 IST
ರಾಹುಲ್‌ ಗಾಂಧಿ ‘ಇಂಡಿಯಾ’ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಆಗಲಿ: ಸುರ್ಜೇವಾಲಾ

ಮೋದಿ, ಶಾರನ್ನು ರಾಜ್ಯದೊಳಗೆ ಬಿಡಬೇಡಿ: ಸುರ್ಜೆವಾಲಾ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್‌ ಶಾ ಅವರು ರಾಜ್ಯದ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಕನ್ನಡಿಗರಿಗೆ ಅನ್ಯಾಯ ಮಾಡಿದ ಅವರು, ಚುನಾವಣಾ ಪ್ರವಾಸಕ್ಕೆ ಬರುವ ಅರ್ಹತೆ ಹೊಂದಿಲ್ಲ
Last Updated 25 ಏಪ್ರಿಲ್ 2024, 16:13 IST
ಮೋದಿ, ಶಾರನ್ನು ರಾಜ್ಯದೊಳಗೆ ಬಿಡಬೇಡಿ: ಸುರ್ಜೆವಾಲಾ

Video | ನನ್ನ ಮೇಲೆ ಲೈಂಗಿಕ ದೌರ್ಜನ್ಯ, ಮತಾಂತರ ಯತ್ನ: ಸಂತ್ರಸ್ತ ಮಹಿಳೆ ಆರೋಪ

ನನ್ನ ಮೇಲೆ ದೌರ್ಜನ್ಯ ಎಸಗಿ, ಮತಾಂತರಕ್ಕೆ ಒತ್ತಾಯ ಮಾಡಿದವರಲ್ಲಿ ಇಬ್ಬರನ್ನು ಮಾತ್ರ ಬಂಧಿಸಲಾಗಿದೆ. ಇನ್ನೂ ಐವರು ಊರಲ್ಲೇ ಓಡಾಡುತ್ತಿದ್ದಾರೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ಆರೋಪಿಗಳನ್ನು ಬಂಧಿಸಬೇಕು.
Last Updated 25 ಏಪ್ರಿಲ್ 2024, 16:00 IST
Video | ನನ್ನ ಮೇಲೆ ಲೈಂಗಿಕ ದೌರ್ಜನ್ಯ, ಮತಾಂತರ ಯತ್ನ: ಸಂತ್ರಸ್ತ ಮಹಿಳೆ ಆರೋಪ

ಖಾನಾಪುರ | ಕಾರ್‌– ಬೈಕ್‌ ಅಪಘಾತ: ಇಬ್ಬರ ಸಾವು, ಏಳು ಮಂದಿಗೆ ಗಾಯ

ಖಾನಾಪುರ ರೈಲ್ವೆ ಸೇತುವೆ ಬಳಿ ಗೋವಾ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಮೇಲೆ ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್‌ ಸಿಡಿದು ಬೈಕಿಗೆ ಡಿಕ್ಕಿ ಹೊಡೆದಿದೆ.
Last Updated 25 ಏಪ್ರಿಲ್ 2024, 15:56 IST
ಖಾನಾಪುರ | ಕಾರ್‌– ಬೈಕ್‌ ಅಪಘಾತ: ಇಬ್ಬರ ಸಾವು, ಏಳು ಮಂದಿಗೆ ಗಾಯ

ಬೈಲಹೊಂಗಲ: ಚಾಲಕ, ನಿರ್ವಾಹಕರ ಮೇಲೆ ಹಲ್ಲೆ: 4 ತಾಸು ಸಂಚಾರ ಬಂದ್‌

ಬೈಲಹೊಂಗಲ ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ಗುರುವಾರ ಬಸ್ ಚಾಲಕ ಮತ್ತು ನಿರ್ವಾಹಕರ ಮೇಲೆ ಹಲ್ಲೆ ನಡೆದಿದೆ. ಘಟನೆ ಖಂಡಿಸಿ ಸಾರಿಗೆ ಸಿಬ್ಬಂದಿ ಬಸ್‌ ಓಡಾಟ ನಿಲ್ಲಿಸಿ ಏಕಾಏಕಿ ಪ್ರತಿಭಟನೆ ನಡೆಸಿದರು. ಇದರಿಂದ ನಾಲ್ಕು ತಾಸು ಪ್ರಯಾಣಿಕರು ಪರದಾಡುವಂತಾಯಿತು.
Last Updated 25 ಏಪ್ರಿಲ್ 2024, 15:38 IST
ಬೈಲಹೊಂಗಲ: ಚಾಲಕ, ನಿರ್ವಾಹಕರ ಮೇಲೆ ಹಲ್ಲೆ: 4 ತಾಸು ಸಂಚಾರ ಬಂದ್‌

ಬೈಲಹೊಂಗಲ | ಚಾಲಕ, ನಿರ್ವಾಹಕರ ಮೇಲೆ ಹಲ್ಲೆ: 4 ತಾಸು ಸಂಚಾರ ಬಂದ್‌

ಕೇಂದ್ರ ಬಸ್ ನಿಲ್ದಾಣದಲ್ಲಿ ಗುರುವಾರ ಬಸ್ ಚಾಲಕ ಮತ್ತು ನಿರ್ವಾಹಕರ ಮೇಲೆ ಹಲ್ಲೆ ನಡೆದಿದೆ. ಘಟನೆ ಖಂಡಿಸಿ ಸಾರಿಗೆ ಸಿಬ್ಬಂದಿ ಬಸ್‌ ಓಡಾಟ ನಿಲ್ಲಿಸಿ ಏಕಾಏಕಿ ಪ್ರತಿಭಟನೆ ನಡೆಸಿದರು. ಇದರಿಂದ ನಾಲ್ಕು ತಾಸು ಪ್ರಯಾಣಿಕರು ಪರದಾಡುವಂತಾಯಿತು.
Last Updated 25 ಏಪ್ರಿಲ್ 2024, 15:27 IST
ಬೈಲಹೊಂಗಲ | ಚಾಲಕ, ನಿರ್ವಾಹಕರ ಮೇಲೆ ಹಲ್ಲೆ: 4 ತಾಸು ಸಂಚಾರ ಬಂದ್‌

ಬೆಳಗಾವಿ: ಲೈಂಗಿಕ ದೌರ್ಜನ್ಯ ಪ್ರಕರಣ- ಕುಟುಂಬಕ್ಕೆ ಜೀವಭಯ: ಸಂತ್ರಸ್ತ ಮಹಿಳೆ

ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ಆರೋಪಿಗಳನ್ನು ಬಂಧಿಸಬೇಕು. ನಮ್ಮ ಕುಟುಂಬಕ್ಕೆ ರಕ್ಷಣೆ ಕೊಡಬೇಕು’ ಎಂದು ಸವದತ್ತಿ ತಾಲ್ಲೂಕಿನ ಮುನವಳ್ಳಿಯ ಸಂತ್ರಸ್ತ ಮಹಿಳೆ ಆಗ್ರಹಿಸಿದರು.
Last Updated 25 ಏಪ್ರಿಲ್ 2024, 15:24 IST
ಬೆಳಗಾವಿ: ಲೈಂಗಿಕ ದೌರ್ಜನ್ಯ ಪ್ರಕರಣ- ಕುಟುಂಬಕ್ಕೆ ಜೀವಭಯ: ಸಂತ್ರಸ್ತ ಮಹಿಳೆ
ADVERTISEMENT

ಸಂದರ್ಶನ | ರಾಷ್ಟ್ರೀಯ ಪಕ್ಷಗಳಿಂದ ಮರಾಠಿಗರಿಗೆ ಅನ್ಯಾಯ: ಮಹಾದೇವ ಪಾಟೀಲ

ಈ ಬಾರಿ ಬೆಳಗಾವಿ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಬೆಂಬಲಿತ ಮಹಾದೇವ ಪಾಟೀಲ ಕಣಕ್ಕಿಳಿದಿದ್ದಾರೆ. ಐದು ದಶಕಗಳಿಂದ ಎಂಇಎಸ್‌ ಜತೆ ಗುರುತಿಸಿಕೊಂಡ ಅವರು, ಇದೇ ಮೊದಲ ಬಾರಿ ‘ಲೋಕ’ ಕದನದ ಅಖಾಡಕ್ಕೆ ಧುಮುಕಿದ್ದಾರೆ.
Last Updated 25 ಏಪ್ರಿಲ್ 2024, 4:32 IST
ಸಂದರ್ಶನ | ರಾಷ್ಟ್ರೀಯ ಪಕ್ಷಗಳಿಂದ ಮರಾಠಿಗರಿಗೆ ಅನ್ಯಾಯ: ಮಹಾದೇವ ಪಾಟೀಲ

ದೇಶದ ಭವಿಷ್ಯ ನಿರ್ಧರಿಸುವ ಅವಕಾಶ: ಅನಸೂಯಾ ಹಿರೇಮಠ

ಭಾರತ ಜಗತ್ತಿನಲ್ಲಿ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶ. ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ನಾಯಕರೇ. –ಅನಸೂಯಾ ಹಿರೇಮಠ
Last Updated 25 ಏಪ್ರಿಲ್ 2024, 4:25 IST
ದೇಶದ ಭವಿಷ್ಯ ನಿರ್ಧರಿಸುವ ಅವಕಾಶ: ಅನಸೂಯಾ ಹಿರೇಮಠ

ಗ್ಯಾರಂಟಿಗಳಿಗೆ ಪ್ರತಿಯಾಗಿ ಮತ ನೀಡಿ: ಪ್ರಿಯಂಕಾ ಜಾರಕಿಹೊಳಿ

ಹುಕ್ಕೇರಿ: ‘ಮಹಿಳೆಯರ ಸಂಕಷ್ಟ ಅರಿತು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಈ ಬಾರಿಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ನನಗೆ ಮತ ನೀಡಬೇಕು’ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಹೇಳಿದರು.
Last Updated 25 ಏಪ್ರಿಲ್ 2024, 4:24 IST
ಗ್ಯಾರಂಟಿಗಳಿಗೆ ಪ್ರತಿಯಾಗಿ ಮತ ನೀಡಿ: ಪ್ರಿಯಂಕಾ ಜಾರಕಿಹೊಳಿ
ADVERTISEMENT