ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದರ್ಶ ವಿದ್ಯಾಲಯ ವಾರ್ಷಿಕೋತ್ಸವ

Last Updated 8 ಮಾರ್ಚ್ 2018, 11:22 IST
ಅಕ್ಷರ ಗಾತ್ರ

ಔರಾದ್: ಇಲ್ಲಿನ ವಿದ್ಯಾರ್ಥಿಗಳಲ್ಲಿ ಅದ್ಭುತ ಪ್ರತಿಭೆ ಅಡಗಿದೆ ಎಂದು ಶಾಸಕ ಪ್ರಭು ಚವಾಣ್ ಹೇಳಿದರು.

ಇಲ್ಲಿಯ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಸವಕುಮಾರ ಪಾಟೀಲ ಮಾತನಾಡಿ, 'ಔರಾದ್ ತಾಲ್ಲೂಕು ಭೌತಿಕವಾಗಿ ಹಿಂದುಳಿದಿರಬಹುದು. ಆದರೆ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಫಲಿತಾಂಶದಲ್ಲಿ ಮುಂದಿದೆ' ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಚವಾಣಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷಕುಮಾರ ಪೂಜಾರಿ, ಶಾಲಾ ಸಮಿತಿ ಅಧ್ಯಕ್ಷ ಶಿವರಾಜ ಅಲ್ಮಾಜೆ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT