ಬೇಲಿಮಲ್ಲೂರು ವಿಎಸ್‍ಎಸ್‍ಎನ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Milk Cooperative Society: ಹೊನ್ನಾಳಿ: ತಾಲ್ಲೂಕಿನ ಬೇಲಿಮಲ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಚ್.ಕೆ. ರೇವಣಪ್ಪ, ಉಪಾಧ್ಯಕ್ಷರಾಗಿ ಹೊನ್ನಮ್ಮ ಅವಿರೋಧವಾಗಿ ಆಯ್ಕೆಯಾದರು. ನಿಕಟಪೂರ್ವ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತು.Last Updated 20 ಡಿಸೆಂಬರ್ 2025, 6:44 IST