ರಾಜಸ್ಥಾನ |ನಿಲ್ಲಿಸಿದ್ದ ಟ್ರಕ್‌ಗೆ ಟೆಂಪೊ ಟ್ರಾವೆಲರ್ ಡಿಕ್ಕಿ: ಕನಿಷ್ಠ 15 ಸಾವು
Fatal Road Crash: ರಾಜಸ್ಥಾನದ ಫಲೋಡಿ ಜಿಲ್ಲೆ ಮತೋಡಾ ಗ್ರಾಮದ ಬಳಿ ನಿಂತಿದ್ದ ಟ್ರಕ್‌ವೊಂದಕ್ಕೆ ಭಾನುವಾರ ಟೆಂಪೊ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 15 ಮಂದಿ ಮೃತಪಟ್ಟು, ಇತರ ಇಬ್ಬರು ಗಾಯಗೊಂಡಿದ್ದಾರೆ.Last Updated 2 ನವೆಂಬರ್ 2025, 15:53 IST