ವಿಮಾ ವಲಯ: FDI ಶೇ 100ಕ್ಕೆ ಹೆಚ್ಚಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ದೇಶದ ವಿಮಾ ವಲಯದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯ (ಎಫ್ಡಿಐ) ಪ್ರಮಾಣವನ್ನು ಶೇ 100ಕ್ಕೆ ಹೆಚ್ಚಿಸಲು ಅವಕಾಶ ಕಲ್ಪಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಒಪ್ಪಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ. Last Updated 13 ಡಿಸೆಂಬರ್ 2025, 3:19 IST