ಮೋಕ್ಷದ ಏಕಾದಶಿ: ಹಿನ್ನೆಲೆ, ಆಚರಣೆಯ ಮಹತ್ವವೇನು? ಇಲ್ಲಿದೆ ಮಾಹಿತಿ
Ekadashi Significance: ಮೋಕ್ಷದ ಏಕಾದಶಿ ವಿಷ್ಣುವಿಗೆ ಸಮರ್ಪಿತವಾದ ದಿನವಾಗಿದೆ. ಈ ದಿನ ವಿಷ್ಣುವಿಗೆ ಪೂಜೆ ಸಲ್ಲಿಸಿ, ಉಪವಾಸ ವ್ರತ ಆಚರಿಸುವುದರಿಂದ ವಿಷ್ಣುವಿನ ಅನುಗ್ರಹ ಪ್ರಾಪ್ತಿಯಾಗುತ್ತದೆ. ಪಿತೃಗಳ ಆತ್ಮಕ್ಕೆ ಮೋಕ್ಷ ದೊರೆಯುತ್ತದೆLast Updated 1 ಡಿಸೆಂಬರ್ 2025, 10:19 IST