ರಾಜ್ಯಪಾಲ ಥಾವರಚಂದ್ ಗೆಹಲೋತ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನೂ ಅಧಿಕಾರಿಗಳು ಆಹ್ವಾನಿಸಿದರು.