ಮೈಸೂರು: ಈ ಬಾರಿಯ ದಸರಾ ಕ್ರೀಡಾಕೂಟವು ಅಕ್ಟೋಬರ್ 3ರಿಂದ 6ರವರೆಗೆ ನಡೆಯಲಿದ್ದು, ಪ್ಯಾರಿಸ್ ಒಲಿಂಪಿಕ್ಸ್ ನ ಕಂಚಿನ ಪದಕ ವಿಜೇತ ಭಾರತ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಅ. 3ರಂದು ಮಧ್ಯಾಹ್ನ 4.30ಕ್ಕೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.