ಉಡುಪಿಯ ಉಚ್ಚಿಲ ಮಹಾಲಕ್ಷ್ಮಿ ದೇವಾಲಯದಲ್ಲಿ ಭಾನುವಾರ ಆಯೋಜಿಸಿದ್ದ ‘ ಪೊಣ್ಣು ಪಿಲಿ ನಲಿಕೆ’ಯಲ್ಲಿ ಪಾಲ್ಗೊಂಡ ಬಾಲಕಿಯರು ಪ್ರಜಾವಾಣಿ ಚಿತ್ರ: ಫಕ್ರುದ್ದೀನ್ ಎಚ್.
ಮಹಾಲಕ್ಷ್ಮಿ ದೇವಾಲಯದಲ್ಲಿ ದಸರಾ ಪ್ರಯುಕ್ತ ಆಯೋಜಿಸಿದ್ದ ವಸ್ತು ಪ್ರದರ್ಶನದಲ್ಲಿಟ್ಟಿದ್ದ ಸಮುದ್ರ ಮೀನುಗಳು ಪ್ರಜಾವಾಣಿ ಚಿತ್ರ : ಫಕ್ರುದ್ದೀನ್ ಎಚ್.