‘ಅ.6ರಂದು ಖ್ಯಾತ ಬಾಲಿವುಡ್ ಗಾಯಕಿ ಶ್ರೇಯಾ ಘೋಷಾಲ್, ಅ.7ರಂದು ಖ್ಯಾತ ಸಂಗೀತ ಸಂಯೋಜಕ ರವಿ ಬಸ್ರೂರ್, ಅ.8ರಂದು ಖ್ಯಾತ ರ‍್ಯಾಪರ್ ಬಾದ್‌ಷಾ, ಅ.9ರಂದು ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಹಾಗೂ ಅ.10ರಂದು ಹೆಸರಾಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ಇಳಯರಾಜ ಹಾಗೂ ತಂಡದವರು ರಸಸಂಜೆ ಕಾರ್ಯಕ್ರಮ ನೀಡಲಿದ್ದಾರೆ’ ಎಂದು ತಿಳಿಸಿದ್ದಾರೆ.