ಮನೆಯಲ್ಲಿ ತುಳಸಿ ಗಿಡ ಇದೆಯಾ? ಹಾಗಿದ್ದರೆ, ಕಡ್ಡಾಯವಾಗಿ ಈ ನಿಯಮಗಳನ್ನು ಪಾಲಿಸಿ
Tulsi Benefits: ಧಾರ್ಮಿಕ ನಂಬಿಗಳ ಪ್ರಕಾರ ತುಳಸಿ ವಿಷ್ಣುವಿಗೆ ಪ್ರಿಯವಾದದ್ದು. ಆದ್ದರಿಂದ ವಿಷ್ಣು ಪೂಜೆಯಲ್ಲಿ ತುಳಸಿ ಬಳಸಲಾಗುತ್ತದೆ. ತುಳಸಿ ದಳದಲ್ಲಿ ಲಕ್ಷ್ಮೀ ದೇವಿ ನೆಲೆಸಿದ್ದಾಳೆ ಎಂಬ ನಂಬಿಕೆ ಇದೆ.Last Updated 6 ಡಿಸೆಂಬರ್ 2025, 5:40 IST