ಅರಕಲಗೂಡು: ಮಠ, ಮಂದಿರಗಳು ಸಮಾಜದಲ್ಲಿ ನೈತಿಕ ಮೌಲ್ಯಗಳನ್ನು ಬಲಪಡಿಸುವ ಕೇಂದ್ರಗಳಾಗಿವೆ ಎಂದು ಅರೇಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠದ ಶಿವಸುಜ್ಞಾನತೀರ್ಥ ಸ್ವಾಮೀಜಿ ತಿಳಿಸಿದರು.

ಮಠದಲ್ಲಿ ಗುರುವಾರ ನಡೆದ ಸಾಮೂಹಿಕ ಉಪನಯನದಲ್ಲಿ ಅಶೀರ್ವಚನ ನೀಡಿದ ಅವರು, ಆಧ್ಯಾತ್ಮಿಕ ಕಾರ್ಯಕ್ರಮಗಳು ಸಮಾಜವನ್ನು ಏಕೀಕರಿಸುವ ಶಕ್ತಿಯಾಗಿದೆ. ಬುದ್ಧಿಶಕ್ತಿಯನ್ನು ಸತ್ಕಾರ್ಯಗಳಿಗೆ ಸದ್ಭಳಕೆ ಮಾಡಿಕೊಳ್ಳಬೇಕು. ದುರಭ್ಯಾಸಗಳಿಂದ ದೂರ ಇರಬೇಕು’ ಎಂದರು. ಕಿರಿಯಶ್ರೀ ವಿದ್ಯಾತೀರ್ಥಸ್ವಾಮೀಜಿ, ‘ಗುರುವಿಲ್ಲದೆ ಜೀವನಕ್ಕೆ ಅಥವಾ ಜ್ಞಾನಕ್ಕೆ ಅರ್ಥವಿರುವುದಿಲ್ಲ. ತಾಯಿ ನಮಗೆ ಜೀವನದ ಅರ್ಥವನ್ನು ನೀಡುತ್ತಾಳೆ. ಜ್ಞಾನವನ್ನು ಗುರು ನೀಡುತ್ತಾನೆ’ ಎಂದರು. 25 ವಟುಗಳಿಗೆ ಉಪನಯನ ದೀಕ್ಷೆ ನೀಡಲಾಯಿತು. ಮಲ್ಪುರದ ಭೀಷ್ಮಾಚಾರ್ಯ ಗುರೂಜಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-36-2094054863

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.