ಬಾದಾಮಿ: ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಮೇ 17 ರಂದು 11ಕ್ಕೆ ಹೇಮರಡ್ಡಿ ಸಮುದಾಯ ಭವನದಲ್ಲಿ ಆಚರಿಸಲಾಗುತ್ತದೆ ಎಂದು ಹೇಮ-ವೇಮ ಚಾರಿಟಬಲ್ ಸಂಸ್ಥೆಯ ಕಾರ್ಯದರ್ಶಿ ಎಸ್.ಎ.ಭರಮಗೌಡರ ತಿಳಿಸಿದ್ದಾರೆ.

ಜಯಂತಿ ಅಂಗವಾಗಿ ಮೇ 1 ರಂದು ಏ.30ರೊಳಗೆ ನಿವೃತ್ತರಾದ ಸಮಾಜದ ನೌಕರರಿಗೆ ಮತ್ತು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಶೇ 85 ಅಂಕ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 80 ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.

ನಿವೃತ್ತ ನೌಕರರು ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳು ಎಸ್.ಎ.ಭರಮಗೌಡರ ಮೊ–9880355092 ಅವರನ್ನು ಸಂಪರ್ಕಿಸಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-19-1603187391

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.