ಭಾಲ್ಕಿ: ‘ಬಸವಾದಿ ಶರಣರ ಮನದಾಳದ ಮಾತುಗಳು ಮನದ ಮೈಲಿಗೆ ತೊಳೆದು, ಮನೆಗಳು ಮಹಾಮನೆಗಳಾಗಿ ಪರಿವರ್ತನೆಯಾಗುತ್ತವೆ. ಸಮಾಜ ಸುಭಿಕ್ಷವಾಗಿ ಸಂತೃಪ್ತತೆಯಿಂದ ಬಾಳಲು ಸಾಧ್ಯವಾಗುತ್ತದೆ’ ಎಂದು ಉಪನ್ಯಾಸಕಿ ಆರತಿ ಪಾತ್ರೆ ಹೇಳಿದರು.

ಪಟ್ಟಣದಲ್ಲಿ ಶರಣ ಸಾಹಿತ್ಯ ಪರಿಷತ್, ತಾಲ್ಲೂಕು ವಚನ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನಡೆದ ಸುತ್ತೂರು ದೇಶಿಕೇಂದ್ರ ಸ್ವಾಮೀಜಿ ಅವರ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶಂಭುಲಿಂಗ ಕಾಮಣ್ಣ, ತಾಲ್ಲೂಕು ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ಗುಂಡಪ್ಪ ಸಂಗಮಕರ್, ಮುಖಂಡ ಶಿವರಾಜ ಮಲ್ಲೇಶಿ, ಸರಸ್ವತಿ ಹುಲಸೂರೆ, ಯೋಗೇಶ ಹಿರೇಮಠ, ಬಸವಾಂಜಲಿ ಸುತಾರ್, ಆಶಾ ಸುಭಾಷ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-33-2006559134

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.