ಬೆಂಗಳೂರು: ಶೃಂಗೇರಿಯ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠ ಹಮ್ಮಿಕೊಂಡಿದ್ದ ‘ಸಂಸ್ಕಾರ ಸುಧಾ ಗ್ರೀಷ್ಮ’ ಶಿಬಿರದ ಸಮಾರೋಪ ಸಮಾರಂಭ ಜಯನಗರದ ಶ್ರೀಜಯರಾಮ ಸೇವಾ ಮಂಡಳಿಯಲ್ಲಿ ನಡೆಯಿತು.

ಅರ್ಚನಾ ಹೆಗಡೆ ಅವರ ನೇತೃತ್ವದಲ್ಲಿ ನಡೆದ ಈ ಶಿಬಿರದಲ್ಲಿ ಶಿಬಿರಾರ್ಥಿಗಳು ಸ್ತೋತ್ರ, ಶೃಂಗೇರಿ ಪರಂಪರೆ, ಶಂಕರರ ತತ್ವ, ಸಂಗೀತ, ಯಕ್ಷಗಾನ, ಭರತನಾಟ್ಯ, ಸಂಸ್ಕೃತಿ ಕುರಿತು ಅರಿವು ಪಡೆದರು.

ಶಿಬಿರದಲ್ಲಿ ಕಲಿತ ನಿತ್ಯ ಪೂಜೆ ಮತ್ತು ಸಂಸ್ಕಾರವನ್ನು ಮನೆ-ಮನೆಯಲ್ಲೂ ಮುಂದುವರೆಸುವ ಸಂಕಲ್ಪವನ್ನು ಸಮಾರೋಪ ಸಮಾರಂಭದಲ್ಲಿ ಕೈಗೊಳ್ಳಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-4-781591087

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.