ಮಂಗಳವಾರ, ಆಗಸ್ಟ್ 3, 2021
21 °C

ಜ್ಞಾನೇಶ್ವರಿ ಪೀಠದಲ್ಲಿ ಅನುಷ್ಠಾನವೇ ಪ್ರಧಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊನ್ನಾವರದ ಕರ್ಕಿಯ ಶ್ರೀ ಜ್ಞಾನೇಶ್ವರೀಪೀಠದಲ್ಲಿ ಈ ಬಾರಿ, ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿ ಅವರ ಚಾತುರ್ಮಾಸ್ಯವು ಅತ್ಯಂತ ಸರಳವಾಗಿ ಆಯೋಜನೆಯಾಗಿದೆ. ಜಗತ್ತು ಕೊರೊನಾದಿಂದ ಮುಕ್ತವಾಗಿ ಸುಭಿಕ್ಷವಾಗಲಿ ಎಂಬ ಹಾರೈಕೆಯೊಂದಿಗೆ ಅನುಷ್ಠಾನ ನೆರವೇರಲಿದೆ.

ಮಠದಲ್ಲೇ ಸ್ವಾಮೀಜಿ ಚಾತುರ್ಮಾಸ್ಯ ಆಚರಿಸಲಿದ್ದು, ಯಾವುದೇ ವಿಶೇಷ ಕಾರ್ಯಕ್ರಮಗಳನ್ನೂ ಹಮ್ಮಿಕೊಂಡಿಲ್ಲ. ಈ ಅವಧಿಯಲ್ಲಿ ಸಂಪ್ರದಾಯದಂತೆ ದೇವರ ಪೂಜೆ, ವ್ಯಾಸ ಪೂಜೆ ಮುಂತಾದ ವಾಡಿಕೆಯ ಕಾರ್ಯಕ್ರಮಗಳು ಇರಲಿವೆ. ಮಹಾರಾಷ್ಟ್ರ, ಕೇರಳ, ಗೋವಾ ಮತ್ತು ಬೆಂಗಳೂರಿನ ಭಕ್ತರು ಮಠಕ್ಕೆ ಸದ್ಯಕ್ಕೆ ಬರುವುದೇ ಬೇಡ ಎಂದು ತಿಳಿಸಲಾಗಿದೆ. ಚಾತುರ್ಮಾಸ್ಯದ ಕಾರ್ಯಕ್ರಮಗಳನ್ನು ಮಠದ ಫೇಸ್‌ಬುಕ್ ಪುಟದಲ್ಲಿ ಲೈವ್ ಕೊಡಲಾಗುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.