ಚಿತ್ರದುರ್ಗ: ನಗರದ ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಏ. 24ರಂದು ಬೆಳಿಗ್ಗೆ 10.30ಕ್ಕೆ ಗಾನಯೋಗಿ ಸಂಗೀತ ಬಳಗದಿಂದ ಶಿವಶರಣೆ ಅಕ್ಕಮಹಾದೇವಿ ಜಯಂತಿ, ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಕವಲೆತ್ತು ಬಸವಕೇಂದ್ರದ ಶರಣೆ ಮುಕ್ತಾಯಕ್ಕ ಮಾತಾಜಿ ಸಾನಿಧ್ಯ ವಹಿಸಲಿದ್ದು, ಸಂಗೀತ ಬಳಗದ ಖಜಾಂಚಿ ಸುಮಾ ರಾಜಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಕ್ಕಮಹಾದೇವಿ ಜೀವನ ದರ್ಶನ ಕುರಿತು ನಿವೃತ್ತ ಉಪನ್ಯಾಸಕಿ ನೀಲಮ್ಮ ಬಸಯ್ಯ ಉಪನ್ಯಾಸ ನೀಡಲಿದ್ದಾರೆ.

ಅತಿಥಿಗಳಾಗಿ ನಗರಸಭೆ ಮಾಜಿ ಅಧ್ಯಕ್ಷೆ ಸುನೀತಾ ಮಲ್ಲಿಕಾರ್ಜುನ್, ಕೆ.ಎಂ.ವೀರೇಶ್ ಭಾಗವಹಿಸಲಿದ್ದಾರೆ. ಸಿ.ಆರ್.ಶಿವಪ್ರಕಾಶ್, ಸಾಹಿತಿ ದಯಾ ಪುತ್ತೂರ್ಕರ್, ಡಾ.ಲತಾ ರಮೇಶ್, ಕೋಕಿಲ ರುದ್ರಮೂರ್ತಿ, ಗಾಯಕಿ ಶಶಿಕಲಾ ಬಸವರಾಜ್ ಅವರನ್ನು ಸನ್ಮಾನಿಸಲಾಗುತ್ತದೆ ಎಂದು ಗೌರವಾಧ್ಯಕ್ಷ ಬಸವರಾಜ ಕತ್ತಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-44-310635038

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.