ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

Photos: ರಾಜ್ಯದಾದ್ಯಂತ ಕ್ರಿಸ್‌ಮಸ್ ಹಬ್ಬದ ಸಂಭ್ರಮ 

ನಾಡಿನಾದ್ಯಂತ ಕ್ರಿಸ್‌ಮಸ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಯೇಸುಕ್ರಿಸ್ತ ಹುಟ್ಟಿದ ದಿನದಂದು ಕ್ರೈಸ್ತ ಸಮುದಾಯದವರು ಸಂಭ್ರಮದಿಂದ ಕ್ರಿಸ್‌ಮಸ್ ಹಬ್ಬವನ್ನು ಆಚರಿಸುತ್ತಾರೆ. ಕೋವಿಡ್‌-19 ಕಾರಣದಿಂದಾಗಿ ಈ ಬಾರಿ ಸರಣ ಕ್ರಿಸ್‌ಮಸ್ ಆಚರಣೆಗಳು ನಡೆಯುತ್ತಿದ್ದು, ವಿಶೇಷ ಪ್ರಾರ್ಥನೆ ವೇಳೆ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳ ಕ್ರಿಸ್‌ಮಸ್ ಸಂಭ್ರಮಾಚರಣೆಯ ಝಲಕ್ ಇಲ್ಲಿದೆ ನೋಡಿ...
Published : 25 ಡಿಸೆಂಬರ್ 2020, 8:52 IST
ಫಾಲೋ ಮಾಡಿ
Comments
ಕ್ರಿಸ್‌ಮಸ್ ಅಂಗವಾಗಿ ಪ್ರಾರ್ಥನೆ ಸಲ್ಲಿಸಿದ ಮಹಿಳೆಯರು
ಕ್ರಿಸ್‌ಮಸ್ ಅಂಗವಾಗಿ ಪ್ರಾರ್ಥನೆ ಸಲ್ಲಿಸಿದ ಮಹಿಳೆಯರು
ADVERTISEMENT
ಕ್ರಿಸ್‌ಮಸ್ ಅಂಗವಾಗಿ, ಹುಬ್ಬಳ್ಳಿಯ ಕೇಶ್ವಾಪುರ ರಸ್ತೆಯಲ್ಲಿರುವ ಸಂತ ಜೋಸೆಫರ ಕ್ಯಾಥೋಲಿಕ್ ಚರ್ಚ್‌ನಲ್ಲಿ ಶುಕ್ರವಾರ ಮಹಿಳೆಯರಿಗೆ ಧರ್ಮಗುರು ಪವಿತ್ರ ಪ್ರಸಾದ ವಿತರಿಸಿದರು

ಕ್ರಿಸ್‌ಮಸ್ ಅಂಗವಾಗಿ, ಹುಬ್ಬಳ್ಳಿಯ ಘಂಟಿಕೇರಿಯಲ್ಲಿರುವ ಯೇಸುನಾಮ ಮಹಾದೇವಾಲಯದ ಮುಖ್ಯ ಸಭಾಪಾಲಕರಾದ ಸ್ಯಾಮ್ಸನ್ ಡಿ. ಬೆಂಗಳೂರ ಅವರು ಭಕ್ತರಿಗೆ ಕ್ರಿಸ್‌ಮಸ್ ಸಂದೇಶ ನೀಡಿದರು

ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಮೈಯರ್ ಸ್ಮಾರಕ ಚರ್ಚ್‌ನಲ್ಲಿ ಪ್ರಾರ್ಥನೆ ಮಾಡಿದರು.

ಕ್ರಿಸ್‌ಮಸ್ ಅಂಗವಾಗಿ, ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಮೈಯರ್ ಸ್ಮಾರಕ ಚರ್ಚ್‌ನಲ್ಲಿ ಹೊರಭಾಗದಲ್ಲಿ ಭಕ್ತರಿಗೆ ಅಂತರ ಕಾಯ್ದುಕೊಂಡು ಪಾರ್ಥನೆ ಸಲ್ಲಿಸಲು ವ್ಯವಸ್ಥೆ ಮಾಡಲಾಗಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT