ಶಾರ್ವರಿ ನಾಮ ಸಂವತ್ಸರ ಉತ್ತರಾಯಣ ವಸಂತ ಋತು ವೈಶಾಖ ಮಾಸ ಕೃಷ್ಣ ಪಕ್ಷ ಮಳೆ ನಕ್ಷತ್ರ ಕೃತ್ತಿಕಾ ನವಮಿ ಗಂ. 13-48 (ಹ. 11-32) ಶನಿವಾರ ನಿತ್ಯ ನಕ್ಷತ್ರ ಶತಭಿಷ ಗಂ. 15-59 (ಹ. 12-24) ವೈಧೃತಿ ನಾಮ ಯೋಗ ಗಂ 54-21 ಗರಜ ಕರಣ ಗಂ 13-48 ವಿಷ ಗಂ. 33-59 ಅಮೃತ ಶೇಷ ಗಂ. 0-49 ಅಮೃತ ಗಂ 59-45 ರಾಹುಕಾಲ ಬೆ. ಗಂ. 9-00 ರಿಂದ 10-30 ಗುಳಿಕ ಕಾಲ ಬೆ. ಗಂ 6-00 ರಿಂದ 7-30 ಯಮಗಂಡ ಮ. ಕಾಲ ಗಂ 1-30 ರಿಂದ 3-00 ಸೂರ್ಯೋದಯ: 5-58 ಸೂರ್ಯಾಸ್ತ: 6-34 ಅದೃಷ್ಟ ಸಂಖ್ಯೆ 2, 6

ಮೇಷ: ಸಂದುನೋವು, ಬೆನ್ನುನೋವಿನಿಂದ ಬಳಲುವ ಸಾಧ್ಯತೆ. ಹಿರಿಯರ ಮಾತುಗಳಿಗೆ ಮನ್ನಣೆ ನೀಡಿ ಬರಲಿರುವ ಅವಘಡದಿಂದ ತಪ್ಪಿಸಿಕೊಳ್ಳಿ. ವೈದ್ಯಕೀಯ ರಂಗದಲ್ಲಿರುವವರಿಗೆ ಉತ್ತಮ ಆದಾಯದ ನಿರೀಕ್ಷೆ.

ವೃಷಭ: ಸ್ತ್ರೀ ವರ್ಗದವರಿಗೆ ಅತ್ಯಂತ ಸಂತೋಷಕರ ವಾತಾವರಣ ಮೂಡಲಿದೆ. ಮದುವೆ–ಮುಂಜಿಯಂತಹ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ಬಂಧು–ಬಾಂಧವರ ಸಮಾಗಮ ಸಾಧ್ಯತೆ. ಮಕ್ಕಳ ವಿಷಯದಲ್ಲಿ ಗಮನವಿರಲಿ.

ಮಿಥುನ: ಕೋರ್ಟ್, ಕಚೇರಿ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ ನಿಮ್ಮದಾಗಲಿದೆ. ಸ್ಥಿರಾಸ್ತಿ ಪ್ರಾಪ್ತವಾಗುವ ಯೋಗ. ಸಾಂಸಾರಿಕ ಸುಖ ಅನುಭವಿಸಲಿದ್ದೀರಿ. ಕೃಷಿ ವೃತ್ತಿಯವರಿಗೆ ಕೊಂಚ ಬಿಡುವು. ದೂರ ಪ್ರಯಾಣ ಸಾಧ್ಯತೆ.

ಕರ್ಕಾಟಕ: ಭೂ ವಿವಾದದಲ್ಲಿ ಸಿಕ್ಕಿ ಹಾಕಿಕೊಳ್ಳುವ ಸಾಧ್ಯತೆ. ಅತಿಯಾದ ಕಾರ್ಯ ಒತ್ತಡದಿಂದಾಗಿ ಗೊಂದಲಮಯ ಪರಿಸ್ಥಿತಿ ನಿರ್ಮಾಣ. ಸಕಾಲಿಕ ಚಿಂತನೆಯಿಂದಾಗಿ ಮಾನಸಿಕ ಶಾಂತಿ.

ಸಿಂಹ: ಸ್ಥಿರಾಸ್ತಿ ಪ್ರಾಪ್ತವಾಗುವ ಸಾಧ್ಯತೆಯಿದ್ದು, ಭೂ ಖರೀದಿಗೆ ಯೋಗ್ಯ ದಿನವಾಗಿದೆ. ವಿದೇಶ ಪ್ರಯಾಣದ ಕನಸು ಕಮರಿ ಹೋಗವ ಸಾಧ್ಯತೆ. ಹೊಸ ಮನೆ, ಸಂತಾನ ಭಾಗ್ಯಗಳು ದೊರಕಿ ಸಂತಸದ ವಾತಾವರಣ ಮೂಡುವುದು.

ಕನ್ಯಾ: ಭೂ ವ್ಯವಹಾರದಲ್ಲಿ ಸಣ್ಣ ಪ್ರಮಾಣದ ಲಾಭ. ಉದ್ಯೋಗದಲ್ಲಿರುವವರಿಗೆ ಉನ್ನತ ಹುದ್ದೆ ಪ್ರಾಪ್ತವಾಗುವ ಸಾಧ್ಯತೆ. ನೀಡಿದ ಸಾಲಗಳು ಮರುಪಾವತಿಯಾಗುವವು. ವಿದ್ಯಾರ್ಥಿಗಳ ಯಶಸ್ಸಿನ ಹಾದಿಗೆಅವಕಾಶ.

ತುಲಾ: ಹಿಂದಿನ ತಾಪತ್ರಯಗಳೆಲ್ಲವೂ ನಿವಾರಣೆಯಾಗಿ ನಿರಾಳತೆ ಮೂಡುವುದು. ವಿದ್ಯಾರ್ಥಿಗಳಿಗೆ ಯಶಸ್ಸಿನ ದಿನ. ದಿನಸಿ ವ್ಯಾಪಾರಿಗಳಿಗೆ ಸ್ವಲ್ಪಮಟ್ಟಿನ ನಷ್ಟ ಉಂಟಾಗುವ ಸಾಧ್ಯತೆ. ವಾಹನ ಯೋಗ.

ವೃಶ್ಚಿಕ: ಪಿತ್ರಾರ್ಜಿತ ಆಸ್ತಿಯು ನಿಮ್ಮ ಪಾಲಿಗೆ ಬಂದೊದಗಲಿದೆ. ಹಿರಿಯರ ಆಶೀರ್ವಾದದಿಂದಾಗಿ ಆದಾಯದ ಮೂಲಗಳು ಗೋಚರವಾಗಲಿವೆ. ಕುಟುಂಬವರ್ಗದವರಿಂದ ಸ್ಥಾನಮಾನಗಳು ಲಭ್ಯವಾಗಲಿವೆ.

ಧನು: ದಿನದ ಮಟ್ಟಿಗೆ ಸ್ವಲ್ಪಮಟ್ಟಿನ ಅಡೆತಡೆಗಳು ಎದುರಾಗುವ ಸಾಧ್ಯತೆಯಿದ್ದು ಜಾಗರೂಕರಾಗಿರುವುದು ಉತ್ತಮ. ಅಪಾಯಕಾರಿ ಕೆಲಸ ಮತ್ತು ವಾಹನಗಳಿಂದ ದೂರವಿರಿ. ಗುರು ಗಣಪತಿಯ ಆರಾಧನೆ ಮಾಡಿ.

ಮಕರ: ನಿಮ್ಮ ಎಲ್ಲ ಕೆಲಸ–ಕಾರ್ಯಗಳು ಸುಗಮವಾಗಿ ಕೈಗೂಡಲಿದೆ. ವಿದ್ಯಾರ್ಥಿಗಳ ಉನ್ನತ ವ್ಯಾಸಂಗದ ದಾರಿ ಸುಗಮವಾಗುವ ಲಕ್ಷಣ ಕಾಣಲಿದೆ. ವ್ಯವಹಾರದಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ ಕಾಣಲಿದೆ.

ಕುಂಭ: ಕಳ್ಳಕಾಕರ ಬಗ್ಗೆ ಗಮನ ವಹಿಸುವುದು ಉತ್ತಮ. ಬೆಲೆ ಬಾಳುವ ವಸ್ತುಗಳನ್ನು ರಕ್ಷಣೆ ಮಾಡಿಕೊಳ್ಳಿ. ಮನಸ್ತಾಪ ಶಮನವಾಗಿ ಮಿತ್ರತ್ವ ಸಾಧ್ಯತೆ. ಸಂಗಾತಿಯಿಂದ ವಿಶೇಷ ಕೊಡುಗೆ ಪ್ರಾಪ್ತಿ.

ಮೀನ: ಸ್ವಯಂ ಉದ್ಯೋಗಿಗಳಿಗೆ ಆದಾಯದಲ್ಲಿ ಸುಧಾರಣೆ. ಮೋಸ ಹೋಗುವ ಸಾಧ್ಯತೆಯಿದ್ದು ಎಚ್ಚರಿಕೆ ಅಗತ್ಯ. ಸ್ನೇಹಿತ ವರ್ಗದವರಿಂದ ಸಂತಸದ ಸುದ್ದಿ. ಉದ್ಯೋಗದಲ್ಲಿ ಬದಲಾವಣೆಗಳು ಸಂಭವಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.