ದೇವರಹಿಪ್ಪರಗಿ: ವಿಪ್ರ ಸಮು ದಾಯದ ಚಿದಂಬರ ಸೇವಾ ಸಮಿತಿ ಪದಾಧಿಕಾರಿಗಳ ಆಯ್ಕೆ ಅವಿರೋಧ ವಾಗಿ ಜರುಗಿತು.

ಪಟ್ಟಣದ ವಿಠ್ಠಲ ಮಂದಿರದ ಆವರಣದಲ್ಲಿ ಗುರುವಾರ ಜರುಗಿದ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ನರೇಂದ್ರ ನಾಡಗೌಡ, ಉಪಾಧ್ಯಕ್ಷರಾಗಿ ವೆಂಕಟೇಶ ಕುಲಕರ್ಣಿ ಹಾಗೂ ಕಾರ್ಯದರ್ಶಿಯಾಗಿ ಚಿದಂಬರ ಕುಲಕರ್ಣಿ(ಹಂಚಲಿ) ಅವಿ ರೋಧವಾಗಿ ಆಯ್ಕೆಯಾದರು.

ಸಮಿತಿಯ ಉಳಿದ ಪದಾಧಿಕಾರಿಗಳನ್ನು ಹನುಮ ಜಯಂತಿ ದಿನದಂದು ಆಯ್ಕೆ ಮಾಡಲಾಗುವುದು ಎಂದು ಸಮಿತಿ ತಿಳಿಸಿತು.

ಸೇವಾ ಸಮಿತಿ ಮಾಜಿ ಅಧ್ಯಕ್ಷ ಡಾ.ಆರ್.ಆರ್. ನಾಯಿಕ್, ಪಾಂಡುರಂಗ ದೇಶಪಾಂಡೆ, ಮಾಜಿ ಕಾರ್ಯದರ್ಶಿ ಗುರುರಾಜ ಕುಲಕರ್ಣಿ, ಶರತ್ ಕುಲಕರ್ಣಿ, ಡಿ.ಜಿ.ದೇಶಪಾಂಡೆ, ಪ್ರಮೋದ ನಾಡಗೌಡ, ಶ್ರೀಪಾದ ಜೋಷಿ, ಸುಧೀರ ಪಾಟೀಲ, ರಾಘವೇಂದ್ರ ಕುಲಕರ್ಣಿ, ಶ್ರೀನಿವಾಸ ಕುಲಕರ್ಣಿ, ಪಿ.ಕೆ.ಕುಲಕರ್ಣಿ, ಆನಂದ ಕುಲಕರ್ಣಿ, ಶ್ರೀಧರ ನಾಡಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-26-452981337

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.