ಹುಬ್ಬಳ್ಳಿ: ‘ಆನಂದ ಅಸೋಸಿಯೇಟ್ಸ್ ವತಿಯಿಂದ ಧಾರವಾಡದ ಸರಸ್ವತಿ ನಿಕೇತನದಲ್ಲಿ ಜೂನ್ 7ರಂದು ಬೆಳಿಗ್ಗೆ 10 ಗಂಟೆಗೆ ವಧು-ವರರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಅಸೋಸಿಯೇಟ್ಸ್ನ ವ್ಯವಸ್ಥಾಪಕ ನಿರ್ದೇಶಕ ಸುರೇಶ ಕುಪ್ಪಸಗೌಡರ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾವೇಶದಲ್ಲಿ ಉನ್ನತ ವ್ಯಾಸಂಗ ಮಾಡಿರುವವರು, ಪದವೀಧರರು, ಸರ್ಕಾರಿ, ಅರೆ ಸರ್ಕಾರಿ ಉದ್ಯೋಗಿಗಳು, ಉದ್ಯಮಿಗಳು, ವ್ಯಾಪಾರಸ್ಥರು ಸೇರಿ ಎಲ್ಲ ವರ್ಗದ ವಧು-ವರರು ಪಾಲ್ಗೊಳ್ಳುವರು. ಜಂಗಮ, ಲಿಂಗಾಯತ, ಪಂಚಮಸಾಲಿ, ಬಣಜಿಗ, ಬಣಗಾರ, ಶಿವಶಿಂಪಿ, ನೇಕಾರ, ಕುರುಹಿನಶೆಟ್ಟಿ, ಕುಡು ಒಕ್ಕಲಿಗ, ಲಿಂಗಾಯತ ರಡ್ಡಿ, ಮರಾಠಾ, ಬ್ರಾಹ್ಮಣ, ಜೈನ ಹಾಗೂ ವಿವಿಧ ಸಮುದಾಯದವರು ಭಾಗವಹಿಸಲಿದ್ದಾರೆ’ ಎಂದರು.

‘ಅಂತರ್ಜಾತಿ ವಿವಾಹ ಅಪೇಕ್ಷಿತರು ಹಾಗೂ ಮರು ವಿವಾಹ ಬಯಸುವ ವಿಚ್ಛೇದಿತರು, ವಿಧುರ-ವಿಧವೆಯರು ಕೂಡ ಭಾಗವಹಿಸಬಹುದು. ಮಾಹಿತಿಗೆ 93434 02305/ 96111 42568 ಸಂಪರ್ಕಿಸಬಹುದು’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-24-299811019

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.