ಗೋಕಾಕ: ‘ಇಷ್ಟಲಿಂಗ ಶ್ರೇಷ್ಠವಾಗಿದ್ದು ಅದನ್ನು ಭಕ್ತಿಯಿಂದ ಪೂಜಿಸಿದರೆ ಇಷ್ಟಾರ್ಥ ನೆರವೇರುವುದು’ ಎಂದು ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಮಂಗಳವಾರ ಇಲ್ಲಿನ ಲಕ್ಷ್ಮೀ ಬಡಾವಣೆಯ ಬಸವ ಮಂದಿರದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘ ಮಹಿಳಾ ಘಟಕ ಹಮ್ಮಿಕೊಂಡಿದ್ದ ‘ಬಸವ ಧರ್ಮ ಸಂಸ್ಕಾರ ಶಿಬಿರ’ ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶ್ರೀ, ‘ಬಸವಾದಿ ಶರಣರು ನೀಡಿದ ವಚನ ಸಾಹಿತ್ಯ ಜೀವನಕ್ಕೆ ಮಾರ್ಗದರ್ಶಿಯಾಗಿದೆ’ ಎಂದರು.

ಬೆಂಗಳೂರಿನ ಬಸವ ಧರ್ಮ ಪೀಠದ ವಿಜಯಾಂಬಿಕಾ ಮಾತಾಜಿ, ಮಹಿಳಾ ಘಟಕದ ಅಧ್ಯಕ್ಷೆ ಮಹಾದೇವಿ ಉಪ್ಪಿನ, ಕಾರ್ಯದರ್ಶಿ ಹರ್ಷಿತಾ ಸವಣೂರ, ಶೈಲಾ ಬಿದರಿ, ದೀಪಾ ಬೆಲ್ಲದ, ಆರತಿ, ವಿಮಲಾ, ಲೀಲಾ ನಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-21-1431500528

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.