ಹಾನಗಲ್: ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ನೂತನ ತಾಲ್ಲೂಕು ಘಟಕದ ರಚನೆಗಾಗಿ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮೇ 17 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಪರಶುರಾಮ ಮುನಿಯಣ್ಣನವರ ತಿಳಿಸಿದ್ದಾರೆ.

ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ರಾಜ್ಯ ಅಧ್ಯಕ್ಷ ಜಿ.ಟಿ.ಚಂದ್ರಶೇಖರಪ್ಪ ಮತ್ತು ನಿವೃತ್ತ ಜಿಲ್ಲಾಧಿಕಾರಿ ಬಿ.ಶಿವಪ್ಪ ಅವರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಇವರ ಮಾರ್ಗದರ್ಶನದಲ್ಲಿ ನಡೆಯುವ ಪೂರ್ವಭಾವಿ ಸಭೆಗೆ ತಾಲ್ಲೂಕು ಘಟಕದ ಉಪಾಧ್ಯಕ್ಷರು, ಸಂಘಟನಾ ಕಾರ್ಯದರ್ಶಿ, ಜಿಲ್ಲಾ ಪಂಚಾಯ್ತಿ ವಿಭಾಗದ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು, ಸದಸ್ಯರು, ಸಮಾಜದ ಬಾಂಧವರು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಪರಶುರಾಮ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-22-833892397

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.