ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಹರ ಜಾತ್ರಾಮಹೋತ್ಸವ

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ ಆವರಣದಲ್ಲಿ ಹರ ಜಾತ್ರೆ, ಬೆಳ್ಳಿ ಬೆಡಗು ಕಾರ್ಯಕ್ರಮದ ಅಂಗವಾಗಿ ಬುಧವಾರ ನಡೆದ ಅಕ್ಕಮಹಾದೇವಿ ವಚನ ವಿಜಯೋತ್ಸವದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಚಿತ್ರನಟಿ ರಾಗಿಣಿ ದ್ವಿವೇದಿ ಅವರ ತಲೆ ಮೇಲೆ ಅಕ್ಕಮಹಾದೇವಿ ವಚನ ಹೊತ್ತು ಸಾಗಿದರು. ಮಠದ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಹಾಜರಿದ್ದರು.ಚಿತ್ರಗಳು:ಸತೀಶ್ ಬಡಿಗೇರ
Published : 15 ಜನವರಿ 2020, 6:11 IST
ಫಾಲೋ ಮಾಡಿ
Comments
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಅವರೊಂದಿಗೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿತ್ರನಟಿ ರಾಗಿಣಿ ದ್ವಿವೇದಿ
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಅವರೊಂದಿಗೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿತ್ರನಟಿ ರಾಗಿಣಿ ದ್ವಿವೇದಿ
ADVERTISEMENT
ಅಕ್ಕಮಹಾದೇವಿ ವಚನ ವಿಜಯೋತ್ಸವದಲ್ಲಿ ಚಿತ್ರನಟಿ ರಾಗಿಣಿ ದ್ವಿವೇದಿ
ಅಕ್ಕಮಹಾದೇವಿ ವಚನ ವಿಜಯೋತ್ಸವದಲ್ಲಿ ಚಿತ್ರನಟಿ ರಾಗಿಣಿ ದ್ವಿವೇದಿ
ಅಕ್ಕಮಹಾದೇವಿ ವಚನ ವಿಜಯೋತ್ಸವದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಚಿತ್ರನಟಿ ರಾಗಿಣಿ ದ್ವಿವೇದಿ ಅವರ ತಲೆ ಮೇಲೆ ಅಕ್ಕಮಹಾದೇವಿ ವಚನ ಹೊತ್ತು ಸಾಗಿದರು.
ಅಕ್ಕಮಹಾದೇವಿ ವಚನ ವಿಜಯೋತ್ಸವದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಚಿತ್ರನಟಿ ರಾಗಿಣಿ ದ್ವಿವೇದಿ ಅವರ ತಲೆ ಮೇಲೆ ಅಕ್ಕಮಹಾದೇವಿ ವಚನ ಹೊತ್ತು ಸಾಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT