ರಾಣೆಬೆನ್ನೂರು: ಇಲ್ಲಿನ ಹಲಗೇರಿ ರಸ್ತೆಯ ಬಿ.ಎ. ಜೆ. ಎಸ್ ಎಸ್ ಕಾಲೇಜು ಆವರಣದಲ್ಲಿ ಗಾಯಿತ್ರಿ ಸಮೂಹ ಮತ್ತು ಬಿಎಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಮೇ 12 ರಂದು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೋಟಿ ಗಾಯತ್ರಿ ಮಹಾ ಯಜ್ಞದ 20ನೇ ವಾರ್ಷಿಕೋತ್ಸವದ ನಿಮಿತ್ತ, ಗಾಯತ್ರಿ ಹೋಮ ಹವನ ಧಾರ್ಮಿಕ ಸಮಾರಂಭವು ನಡೆಯುತ್ತದೆ. ಸಾಗರ ವೀರಾಪುರದ ಮರುಳಸಿದ್ದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸುವರು.

ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ಪ್ರಕಾಶಾನಂದಜಿ ಮಹಾರಾಜ್ ನೇತ್ರತ್ವ ವಹಿಸುವರು. ಇದೇ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಾದ ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ ಶಂಕರಗೌಡ ಚನ್ನಬಸನಗೌಡ ಪಾಟೀಲ, ತಾಲ್ಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಗೋವಿಂದ ನಾರಾಯಣಚಾರ್ ಚಿಮ್ಮಲಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫುಟ್ಟಪ್ಪ ಮರಿಯಮ್ಮನವರ, ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಚಂದ್ರಣ್ಣ ಬೇಡರ ಅವರ ಅಭಿನಂದಿಸಲಾಗುವುದು. ಸಂಸ್ಥೆಯ ಚೇರ್ಮನ್ ರುದ್ರಪ್ಪ ಲಮಾಣಿ, ಆಡಳಿತಾಧಿಕಾರಿ ಡಾ. ಆರ್. ಎಂ. ಕುಬೇರಪ್ಪ ಉಪಸ್ಥಿತರಿರುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-22-850127258

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.