ಹೊನ್ನಾವರ: ದೇವಸ್ಥಾನ, ಗುರುಕುಲಗಳು ಭಾರತ ದೇಶದ ಐತಿಹ್ಯದಲ್ಲಿ ಕಂಡುಬರುವ ಮೈಲಿಗಲ್ಲುಗಳು. ಸಂಸ್ಕೃತಿ, ಸಂಸ್ಕಾರ ಹಾಗೂ ಪರಂಪರೆ ವಿಸ್ತರಿಸಿದ ಕೇಂದ್ರಗಳ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಅಗತ್ಯ’ ಎಂದು ವಿದ್ವಾಂಸ ಮಲ್ಲೇಪುರಂ ಜಿ.ವೆಂಕಟೇಶ ಅಭಿಪ್ರಾಯಪಟ್ಟರು.

ಗುಣವಂತೆಯ ಶಂಭುಲಿಂಗೇಶ್ವರ ದೇವಸ್ಥಾನದ ಲೋಕಾರ್ಪಣೆ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಮಾತನಾಡಿದರು.

ವಿದುಷಿ ಗೌರಿ ಹೆಗಡೆ ಮಾತನಾಡಿದರು. ಜಿಲ್ಲಾ ಪಂಚಾಯಿತಿ ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ವಿ. ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇವಸ್ಥಾನ ಸಮಿತಿ ಕಾರ್ಯದರ್ಶಿ ಎಂ.ಎಸ್. ಹೆಗಡೆ ಸ್ವಾಗತಿಸಿದರು. ಸುಧೀಶ ನಾಯ್ಕ, ಐ.ವಿ. ಹೆಗಡೆ ನಿರೂಪಿಸಿದರು. ನಾಗಪ್ಪ ಗೌಡ ವಂದಿಸಿದರು.

ಈ ವೇಳೆ ಮಾಳ್ಕೋಡ ಮಹಿಳಾ ತಂಡದಿಂದ ನಡೆದ ಭಜನಾ ನೃತ್ಯ, ಚಿಂತನಾ ಹೆಗಡೆ ಅವರ ಗಾನ ವೈಭವ ಹಾಗೂ ಉಪನ್ಯಾಸಕಿ ಸಂಗೀತ ನಾಯ್ಕ ಪ್ರಸ್ತುತಪಡಿಸಿದ ಗಾಯನ ಪ್ರೇಕ್ಷಕರ ಗಮನ ಸೆಳೆದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-20-1231872399

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.