ಹೊಸದುರ್ಗ: ಪಟ್ಟಣದ ಸದ್ಗುರು ಸೇವಾಶ್ರಮದ ಶ್ರೀಕಾಂತಾನಂದ ಭಗವಾನ್ ಸರಸ್ವತಿ ಮಹಾರಾಜ್ ಅವರ 26ನೇ ವರ್ಷದ ಬ್ರಹ್ಮೋಪದೇಶದ ಅಂಗವಾಗಿ ಮೇ 28ರಿಂದ 31ರವರೆಗೆ ವಿವೇಕ ಚಿಂತನೋತ್ಸವ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ, 9.30ಕ್ಕೆ 108 ದಂಪತಿಗಳಿಂದ ಅನಘದತ್ತ ವ್ರತ, 12 ಗಂಟೆಗೆ ಗುರುವಂದನಾ ಕಾರ್ಯಕ್ರಮ ಹಾಗೂ ಸಂಜೆ 5 ಗಂಟೆಗೆ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ.

ಮೇ 29 ರಂದು ಧಾರ್ಮಿಕ ಸಭೆ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. 30 ರಂದು ಬೆಳಿಗ್ಗೆ 10 ಗಂಟೆಯಿಂದ ಯುವ ಸಮ್ಮೇಳನ ನಡೆಯಲಿದ್ದು, ಸಂಜೆ 6 ಗಂಟೆಗೆ ಮಾತಾ ಸಮ್ಮೇಳನ ನಡೆಯಲಿದೆ.

31ರಂದು ವಿವೇಕ ಚಿಂತನೋತ್ಸವದ ಭಕ್ತ ಸಮ್ಮೇಳನ ನಡೆಯಲಿದೆ. ಶ್ರೀಕಾಂತಾನಂದ ಭಗವಾನ್ ಸರಸ್ವತಿ ಮಹಾರಾಜ್, ಸ್ವಾಮಿ ವಿರೇಶಾನಂದ ಸರಸ್ವತಿ ಸ್ವಾಮೀಜಿ, ಸ್ವಾಮಿ ಪ್ರಕಾಶನಂದಜಿ ಮಹಾರಾಜ್ ಸಾನ್ನಿಧ್ಯ ವಹಿಸುವರು. ನಿತ್ಯವೂ ಅನ್ನಸಂತರ್ಪಣೆ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಮಿತಿಯವರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-44-1008529297

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.