ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಗಾಲಿನಲ್ಲಿ 500 ಕಿ.ಮೀ. ಪಯಣ: ಮಲ್ಲಯ್ಯನ ದರ್ಶನಕ್ಕೆ ಭಕ್ತರ ಪಾದಯಾತ್ರೆ

Last Updated 10 ಮಾರ್ಚ್ 2023, 15:40 IST
ಅಕ್ಷರ ಗಾತ್ರ

ಆಂಧ್ರಪ್ರದೇಶದ ಕರ್ನೂಲ ಜಿಲ್ಲೆಯ ಶ್ರೀಶೈಲ ಮಲ್ಲಿಕಾರ್ಜುನನ ಜಾತ್ರೆ ಯುಗಾದಿಯ ಮರುದಿನ ನಡೆಯುತ್ತದೆ. ಈ ಜಾತ್ರೆಯಲ್ಲಿ ಭಾಗವಹಿಸಲು ಬಾಗಲಕೋಟೆ, ಬೆಳಗಾವಿ, ವಿಜಯಪುರ ಮುಂತಾದ ಜಿಲ್ಲೆಗಳಿಂದ ಭಕ್ತರು ನಡೆದುಕೊಂಡೇ ಹೋಗುವುದು ವಿಶೇಷ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT