ಕೊಟ್ಟೂರು: ನೂತನ ದಂಪತಿ ಆದರ್ಶ ಜೀವನವನ್ನು ಕೈಗೊಂಡು ಸಮಾಜ ಮೆಚ್ಚುವಂತೆ ಬದುಕನ್ನು ಸಾಗಿಸಬೇಕೆಂದು ಉಜ್ಜಯಿನಿ ಪೀಠಾಧೀಶ ಸಿದ್ಧಲಿಂಗ ಶಿವಾಚಾರ್ಯರು ತಿಳಿಸಿದರು.

ಪಟ್ಟಣದ ಚಾನುಕೋಟಿಮಠದಲ್ಲಿ ಬಸವಜಯಂತಿ ಪ್ರಯುಕ್ತ ಸೋಮವಾರ ಏರ್ಪಡಿಸಿದ್ದ ಸಾಮೂಹಿಕ ವಿವಾಹಗಳು ಹಾಗೂ ಶಿವದೀಕ್ಷಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಆಡಂಬರದ ಮದುವೆಗಳಿಗೆ ಕಡಿವಾಣ ಹಾಕಿ ಮಠಗಳ ಪರಿಸರದಲ್ಲಿ ಸ್ವಾಮೀಜಿಗಳ ಆಶೀರ್ವಾದಗಳೊಂದಿಗೆ ಮದುವೆಯಾದರೆ ಪುಣ್ಯ ಪ್ರಾಪ್ತಿ ದೊರೆಯುವುದಲ್ಲದೆ ಆರ್ಥಿಕವಾಗಿ ಸಧೃಡಗೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಬೆಂಗಳೂರು ವಿಭೂತಿಪುರಮಠದ ಶ್ರೀಗಳು ಮಾತನಾಡಿ 35 ವರ್ಷಗಳಿಂದ ನಿರಂತರವಾಗಿ ಚಾನುಕೋಟಿ ಮಠಾಧೀಶ ಸಿದ್ಧಲಿಂಗ ಶಿವಾಚಾರ್ಯರು ಧಾರ್ಮಿಕ, ಶೈಕ್ಷಣಿಕ ಹಾಗೂ ಸಮಾಜಮುಖಿಯಾಗಿ ಸೇವೆಸಲ್ಲಿಸುತ್ತಿರುವುದು ಅತ್ಯಂತ ಶ್ಲಾಘನೀಯವಾದ ವಿಷಯವೆಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚಾನುಕೋಟಿ ಮಠಾಧೀಶ ಸಿದ್ದಲಿಂಗಶಿವಾಚಾರ್ಯರು ಪ್ರಾಸ್ತಾವಿಕವಾಗಿ ಮಾತನಾಡಿ ದರು.

ಚಾಪಿ ಚಂದ್ರಪ್ಪ, ಅಡಿಕೆ ಮಂಜುನಾಥ್, ಬದ್ಧಿ ಮರಿಸ್ವಾಮಿ, ಎಂ.ಮಲ್ಲಿಕಾರ್ಜುನ್, ವೀಣಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-25-745664475

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.